ಮಂಗಳೂರು: ಶುಕ್ರವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸತತ ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ...
ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ವತಿಯಿಂದ ನಡೆದ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆ ಕಾರ್ಯಕ್ರಮದ ಅಂಗವಾಗಿ ಸೆ.17ರಂದು ಬೆಳ್ತಂಗಡಿಯ ವಿಶ್ವಕರ್ಮ ಸಭಾಭವನದಲ್ಲಿ,ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕ ನಾವೂರು ಪುಣ್ಯಸ್ಟುಡಿಯೋ...
ಇಂದಬೆಟ್ಟು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮೋದಿಯವರ ಆಯುಷ್ಯ ಆರೋಗ್ಯ ಹಾಗೂ ಇನ್ನಷ್ಟು ದೇಶ ಸೇವೆ ಸಲ್ಲಿಸಲು ಶಕ್ತಿ ನೀಡಲೆಂದು...
ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2025- 26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷೆ ಚೈತ್ರಾ ಯಂ. ಜಿ.ಅವರ ಅಧ್ಯಕ್ಷತೆಯಲ್ಲಿ ಸೆ. 18 ರಂದು ಪಿಲಿಗೂಡು ಸಹಕಾರಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ) ಇಲ್ಲಿಹಿಂದಿ ದಿವಸ್ ಕಾರ್ಯಕ್ರಮ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಿದ್ದವನ ಗುರುಕುಲ ಉಜಿರೆ ಇದರ ಪ್ರಬಂಧಕರಾದ ಡಾ. ಶಾಂತಿ ಸಾಗರ ಶಿರಹಟ್ಟಿ...
ಆರಂಬೋಡಿ : ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ...
ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 44ನೇ ವರ್ಷದ ಗಣೇಶೋತ್ಸವದ ಸಮಾರೋಪ ಸಮಾರಂಭದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರು. ದೈವ ನರ್ತಕರಾದ ಡಾ| ರವೀಶ್...
ಬೆಳ್ತಂಗಡಿ: ದೈವ ಕ್ಷೇತ್ರ ಬಡೆಕ್ಕಾವು ಇಲ್ಲಿ ನಡೆದ ಸಂಕ್ರಮಣ ಪೂಜೆಯೆಂದು ಅಪ್ಪೆ ಕಲ್ಲುರ್ಟಿಗೆ ಮತ್ತು ಕೊರಗಜ್ಜನಿಗೆ ದೊಂದಿ ಕೋಲ ಜೊತೆಗೆ ನಾವೂರು ,ಇಂದಬೆಟ್ಟು, ನಡ, ಕನ್ಯಾಡಿ ನಾಲ್ಕು ಗ್ರಾಮಗಳ 40 ವರ್ಷಕ್ಕಿಂತ ಮೇಲ್ಪಟ್ಟ ಗ್ರಾಮಸ್ಥರಿಗೆ...
ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು. ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವ ಸಂಘ ಮಡಂತ್ಯಾರು ಹಾಗೂ ನಾರಾವಿ...
ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ ವತಿಯಿಂದ 2026 ನೇ ಸಾಲಿನ ದ.ಕ., ಉಡುಪಿ, ಕಾಸರಗೋಡು ಒಳಗೊಂಡು ಮಂಗಳೂರು ವಿಭಾಗದ 150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಕಾರ್ಯಕ್ರಮ ಸೆ.21ರಂದು ಬಿ.ಸಿ....