ಚಿತ್ರ ವರದಿ
ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ
ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ...
ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ: ಕ್ರಾಸ್ ಬೆಂಗಳೂರು, ಕಾರಿತಾಸ್ ಇಂಡಿಯಾ ನವದೆಹಲಿ ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಆಶ್ರಯದಲ್ಲಿ ಸಂಸ್ಥೆಯ ಕಾರ್ಯತಂತ್ರ ಯೋಜನೆಯ ಬಗ್ಗೆ ತರಬೇತಿ ಕಾರ್ಯಾಗಾರವು ಬೆಳ್ತಂಗಡಿ ಜ್ಞಾನ ನಿಲಯದಲ್ಲಿ ಆ.11 ...
ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಇವರ ಜನ್ಮದಿನದಂದು ಗ್ರಂಥಪಾಲಕರ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಡಾ. ಎಸ್.ಆರ್. ರಂಗನಾಥನ್ ...
ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ
ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭವು ಆ.11ರಂದು ಶಾಲೆಯಲ್ಲಿ ನೆರವೇರಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮುಖ್ಯ ಶಿಕ್ಷಕರ ...
ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ
ಪುಂಜಾಲಕಟ್ಟೆ : ಕುಕ್ಕಳ ಗ್ರಾಮದ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ (79)ವ. ರವರು ಅಲ್ಪ ಕಾಲದ ಅಸೌಖ್ಯ ದಿಂದ ಆ. 3ರಂದು ನಿಧನರಾದರು. ಮೃತರು ಪುತ್ರ ಪುಂಜಾಲಕಟ್ಟೆ ...
ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು
ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ...
ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ
ಉಜಿರೆ: ಮಹಾರಾಷ್ಟ್ರದ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ (ಎಂ ಜಿ ಐ ಆರ್ ಐ) ಸಂಸ್ಥೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ...
ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ
ಉಜಿರೆ : ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಹತ್ತಿರದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ ಕೈಗೊಂಡರು. ಗೌ. ಡಾ ಗೋಪಾಲಕೃಷ್ಣ ಕಾಂಚೋಡು ...
ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಭಾರತದ ಸ್ವಾತಂತ್ಯ ಅಮೃತ ಮಹೋತ್ಸವ ವರ್ಷದ ಸಲುವಾಗಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ...
ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ
ಬೆಳ್ತಂಗಡಿ:ಕಾಂಗ್ರೆಸ್ ಆಡಳಿತಕ್ಕೆ ಬಂದು ಮೂರು ತಿಂಗಳು ತುಂಬುವ ಮೊದಲೇ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ,ಶಿಷ್ಟಾಚಾರ ವಿರೋಧಿ ನಡವಳಿಕೆಗೆ ಪರವಾನಿಗೆ ನೀಡುತ್ತಿದೆ ಎಂಬ ಭಾವನೆ ಜನ ಸಾಮಾನ್ಯರಲ್ಲಿ ವ್ಯಕ್ತವಾಗುತ್ತಿದೆ ...