26.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ವತಿಯಿಂದ ಮಂಗಳೂರಿನ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರು ಲಲಿತ್ ಅಶೋಕ್ ಹೊಟೇಲ್‌ನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya
ನೆರಿಯ: ಇಲ್ಲಿಯ ಬೀಜದಡಿ ನಿವಾಸಿ ಗೋಪಿ ಜು. 25ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತಿ ಬಾಲಣ್ಣ ಗೌಡ, ಮಕ್ಕಳಾದ ಸತೀಶ್ , ಕವಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ: ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತರ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಬಳಂಜ ಶಿಕ್ಷಣ ಟ್ರಸ್ಟ್ ,ಶಾಲಾಬಿವೃದ್ದಿ ಸಮಿತಿ ಬಳಂಜ ಮತ್ತು ಇತರ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಮಾಲಾಡಿ : ಇಲ್ಲಿಯ ಪುರಿಯ ಹಾಲಿನ ಸೊಸೈಟಿಯ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿಯನ್ನು ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಶಾಸಕರು, ರೂ. ಎರಡೂವರೆ ಲಕ್ಷ ನೀಡುವುದಾಗಿ ಹೇಳಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya
ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
ಶಿರ್ಲಾಲು : ಜು. 25 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಹಾರ್ಜೆ ನಿವಾಸಿ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಕುಮಾರ್ ಜೈನ್ ಇವರ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ. ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya
ಗುರಿಯ ಹಿಂದೆ ಹೋದವರು ಯಶಸ್ವಿಯಾಗುತ್ತಾರೆ. ಹಣ, ಪ್ರತಿಷ್ಠೆಯ ಹಿಂದೆ ಬಿದ್ದವರು ಬದುಕಿನಲ್ಲಿ ಗೆಲ್ಲುವುದಿಲ್ಲ ಎಂದು ಖ್ಯಾತ ಮನೋವಿಶ್ಲೇಷಕ ಮತ್ತು ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಬಾರ್ಯ ಅವರು ಹೇಳಿದರು. ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya
ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜು.26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya
ಉಜಿರೆ: ಕಟ್ಟಡ ನಿರ್ಮಾಣದಲ್ಲಿ ‘ವಾಸ್ತು’ ಅನ್ವಯದ ಕುರಿತು ತಾಂತ್ರಿಕ ಸಂವಾದವನ್ನು ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ಜು. 25 ರಂದು ನಡೆಸಲಾಯಿತು. ಮಂಗಳೂರಿನ ಈಶಾವಾಸ್ ಅಸೋಸಿಯೇಟ್ಸ್‌ನ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ ಇಶಾನ್ಯಾ ಪದ್ಯಾಣ ಸಂಪನ್ಮೂಲ ವ್ಯಕ್ತಿಯಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya
ಮಂಗಳೂರು : ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆ‌ರ್ ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ‘DK SAND BAZAAR APP’ ಮೂಲಕ ಪೂರೈಸಲು ತೀರ್ಮಾನಿಸಿ ಜಿಲ್ಲಾ...
error: Content is protected !!