ಚಿತ್ರ ವರದಿ
ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಅಧಿಕಾರ ಸ್ವೀಕರಿಸಿ ಮೂರು ತಿಂಗಳೂ ಆಗಿಲ್ಲ. ಈಗಾಗಲೇ ಸಿದ್ಧರಾಮಯ್ಯ ಸರಕಾರದ ಎಡವಟ್ಟುಗಳು ಒಂದೊಂದೆ ಹೊರಬರುತ್ತಿದ್ದು ಕಾಂಗ್ರೇಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ. ಇದಕ್ಕೆ ಇತ್ತೀಚಿನ ...
ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು
ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ...
ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ...
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು
ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ನಗರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದು ವಾಣಿ ...
ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ
ತಣ್ಣೀರುಪಂತ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹೇಮಾವತಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಿಯಾ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ...
ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ
ಬೆಳ್ತಂಗಡಿ ಹಳೆಕೋಟೆ ನಿವಾಸಿ, ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ( 80ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.7 ರಂದು ನಿಧನರಾದರುಮೃತರು ನಾಲ್ವರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ...
ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ
ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ...
ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ
ಮಿತ್ತಬಾಗಿಲು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಚುನಾಯಿತ ಅಧ್ಯಕ್ಷರಾಗಿ ವಿನಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜನಾಯ್ಕ ...
ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್ದ ಸ್ಕೈ ಪುಸ್ತಕ ಬಿಡುಗಡೆ
ಬೆಳ್ತಂಗಡಿ: ಇಂದಿನ ಯುವಕ-ಯುವತಿಯರಲ್ಲಿನ ಸಜ್ಜನಶೀಲತೆ ಹೊರಬರಲು ಹಿರಿಯರ ಆಶೀರ್ವಾದ ಅತ್ಯಗತ್ಯ. ಅಪ್ಪನನ್ನು ಮಗಳ ಕಣ್ಣಲ್ಲಿ ನೋಡುವ ಬಗೆ ಹೇಗೆ ಎಂಬುದನ್ನು ತಿಳಿಯಲು ಈ ಪುಸ್ತಕ ಓದಬೇಕು. ಎಂದು ...
ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ
ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗ, ಉಜಿರೆ-ಬೆಳ್ತಂಗಡಿ ಇದರ ವಿಶೇಷ ಮಹಾಸಭೆ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾವನದಲ್ಲಿ ಆ.6 ರಂದು ನಡೆಯಿತು.ಬಳಗದ ಅಧ್ಯಕ್ಷ ಯೋಗೀಶ್ ಆರ್.ಭಿಡೆ ಅವರ ...