ಕೊಕ್ಕಡ: ಇಲ್ಲಿಯ ರಿಕ್ಷಾ ನಿಲ್ದಾಣ ಬಳಿ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ ವ್ಯವಸ್ಥೆಯನ್ನು ಜು. 23 ರಂದು ನಡೆಯಿತು. ಚರಂಡಿ ದುರಸ್ತಿಯಾಗದೆ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದ ಪರಿಣಾಮ ವಾಹನ ಸವಾರರಿಗೆ...
ಬೆಳ್ತಂಗಡಿ: ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ವಿತರಣೆ ಮಾಡಿದರು....
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಪುದುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂರುದ್ರ ಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ...
ಮಡಂತ್ಯಾರು: ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ”PadDRIVE” ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಈ ವೇಳೆ ಮಡಂತ್ಯಾರಿನ ಸುತ್ತಮುತ್ತಲಿನ ಪ್ರದೇಶಗಳ 7 ಸರಕಾರಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ರೂ.10000 ಮೌಲ್ಯದ ಸ್ಯಾನಿಟರಿ ಪ್ಯಾಡ್ಸ್...
ಕನ್ಯಾಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ನಡೆಸಿಕೊಡುವ ಯಕ್ಷದ್ರುವ ಯಕ್ಷ ಶಿಕ್ಷಣ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆಯು ಜು.22 ರಂದು ಗಣ್ಯರು ದೀಪಬೆಳಗಿಸುವ ಮೂಲಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಕೇಂದ್ರೀಯ...
ವೇಣೂರು: ಇಲ್ಲಿಯ ಶ್ರೀ ರಾಮನಗರ ನಿವಾಸಿ ದಿ| ಕೆ.ಎನ್.ಪೈ ಅವರ ಪತ್ನಿ, ಉದ್ಯಮಿ ಭಾಸ್ಕರ ಪೈ ಅವರ ತಾಯಿ ಜಯಶೀಲಾ ಪೈ (82 ವರ್ಷ)ರವರು ಜು. 22ರಂದು ನಿಧನರಾದರು. ಮೃತರು ಮಕ್ಕಳಾದ ಕೆ. ಭಾಸ್ಕರ...
ಉಜಿರೆ : ಎಸ್ಡಿಎಂ ಪಾಲಿಟೆಕ್ನಿಕ್ ಉಜಿರೆಯ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಸ್ಥಳ ಭೇಟಿ ಕಾರ್ಯಕ್ರಮದ ಭಾಗವಾಗಿ ಜು. 21 ರಂದು ಉಜಿರೆಯ ವಿವಿಧ ಸೌಲಭ್ಯಗಳಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳು ಉಜಿರೆಯ...
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು...
ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ವೆಂಕಟರತ್ನ ಕುಮಾರ್ ನಿಡ್ಲೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ...