ವೇಣೂರು : ಇಲ್ಲಿಯ ದಿವಂಗತ ದಾಮೋದರ ಯಾನೆ ಶ್ಯಾಮ ಭಂಡಾರಿಯವರ ಪುತ್ರ ರವಿಚಂದ್ರ ಭಂಡಾರಿ(45 ವರ್ಷ) ರವರು ಅಸೌಖ್ಯದಿಂದ ಜು. 19 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ವೇಣೂರಿನಲ್ಲಿ ಕ್ಷೌರಿಕ ವೃತ್ತಿ...
ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ಪ್ರಾಯೋಜಿತ ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.19ರಂದು ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ವಲಯದ ಸಹಾಯಕ ಗವರ್ನರ್ ರೋ| ಡಾ....
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು. 19ರಂದು ರಸ್ತೆ ಸಂಚಾರ ನಿಯಮ ಹಾಗೂ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ...
ಕೊಕ್ಕಡ: ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಜು.19ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಶಾಲು ಹೊದಿಸಿ...
ಕೊಕ್ಕಡ: ಸೌತಡ್ಕದಲ್ಲಿ ಜು.17ರಂದು ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ತಮ್ಮ ಕೈಲಾದ ಧನಸಹಾಯವನ್ನು...
ಕಾಯರ್ತಡ್ಕ : ಇಲ್ಲಿಯ ಸರಕಾರಿ ಪ್ರೌಢಶಾಲೆಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಜು.19 ರಂದು ನಡೆಸಲಾಯಿತು. ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಸೂಚನೆಯಂತೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು....
ಪತ್ರಿಕಾ ಗೋಷ್ಠಿ ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕೆ.ಎಸ್.ಎಂ.ಸಿ. ಎ...
ಪತ್ರಿಕಾಗೋಷ್ಠಿಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ 2024-2025ನೇ ಸಾಲಿನಲ್ಲಿ ರೂ.29.79 ಲಕ್ಷ ನಿವ್ವಳ ಲಾಭ ಗಳಿಸಿರುತ್ತಿದ್ದು ಸದಸ್ಯರಿಗೆ ಶೇ.10 ಪಾಲು ಮುನಾಫೆ (ಡಿವಿಡೆಂಡ್) ಘೋಷಿಸಲಾಗಿದೆ. 2024-25...
ಬೆಳ್ತಂಗಡಿ: ದೇಶದ ಸಂಪತ್ತು ಮಾನವ ಸಂಪನ್ಮೂಲ, ಮನುಷ್ಯರನ್ನು ರೂಪಿಸುವಲ್ಲಿ ಶಾಲೆಯ ಶಿಕ್ಷಕರ ಪಾತ್ರ ಅಪಾರವಾದುದು.ಬೆಳ್ತಂಗಡಿಯಲ್ಲಿ ಯಾವ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎನ್ನುವಾಗ ಪ್ರಥಮ ಹೆಸರು ಬರುವುದು ಸೈಂಟ್ ಮೇರಿಸ್. ನೈತಿಕ ಶಿಕ್ಷಣದೊಂದಿಗೆ ಮೌಲ್ಯಧಾರಿತ ಶಿಕ್ಷಣ...
ಕೊಕ್ಕಡ: ನೆಲ್ಯಾಡಿ ಹೊಸಮಜಲು ನಿವಾಸಿ, ಕೊಕ್ಕಡ ಅಂಚೆ ಕಛೇರಿಯ ನಿವೃತ್ತ ಅಂಚೆ ಪಾಲಕ ಬಾಲಕೃಷ್ಣ(70ವ)ರವರು ಅಸೌಖ್ಯದಿಂದ ಇಂದು (ಜು. 19) ನಿಧನರಾಗಿದ್ದಾರೆ. ಇವರು ಕೊಕ್ಕಡ ಅಂಚೆ ಕಛೇರಿಯಲ್ಲಿ ಹಲವು ವರ್ಷಗಳಿಂದ ಅಂಚೆ ಪಾಲಕರಾಗಿ ಸೇವೆ...