ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕ ನಗರ ಭಜನೆ ಕಾರ್ಯಕ್ರಮಕ್ಕೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಭಂದಕ ಗಿರೀಶ್ ಶೆಟ್ಟಿ ಗೇರುಕಟ್ಟೆ ದೀಪ ಪ್ರಜ್ವಲಿಸುವ ಮೂಲಕ...
ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನ.19ರಂದು ನಡೆಸಲಾಯಿತು.. ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕ...
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಸಂಸ್ಥೆಯು ತನ್ನ ಶತಮಾನೋತ್ಸವ ಇದರ ಸವಿನೆನಪಿಗಾಗಿ ನೂತನ ಕಟ್ಟಡ ಉದ್ಘಾಟನೆಯನ್ನು ಸಾಂಕೇತಿಕವಾಗಿ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ನ.20 ರಂದು ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ನಡೆಯಿತು. ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಡಿ....
ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ...
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ ನ 18 ರಂದು ಕರ್ನಾಟಕ ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಘಟಕ ವತಿಯಿಂದ “ಸುದರ್ಶನ ಗ್ರಹಣ” ಕಾವ್ಯ ಭಾಗದ ಕಾವ್ಯವಾಚನ-ವ್ಯಾಖ್ಯಾನ ನಡೆಯಿತು. ...
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಆಮೇಚೂರು ಕಬಡ್ಡಿ ಅಸೋಸಿಯೇಷನ್ ನ ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಈ ಹಿಂದೆ ಗೌರವಾಧ್ಯಕ್ಷರಾಗಿದ್ದ ದಿ| ವಸಂತ ಬಂಗೇರ ಅವರಿಂದ ತೆರವಾದ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ...
ಬೆಳ್ತಂಗಡಿಯ ಹಬ್ಬವೆಂದೇ ಖ್ಯಾತಿ ಹೊಂದಿರುವ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ರಾಜಶ್ರೀ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ವರ್ಷದ ಜೆಸಿ ಸಪ್ತಾಹವು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸರಿಸುಮಾರು ಸಾವಿರಕ್ಕೂ ಹೆಚ್ಚಿನ ಎಲ್ಲಾ ಸರಕಾರಿ ಪ್ರಾಥಮಿಕ ಶಾಲೆಗಳ ಶೌಚಾಲಯಗಳನ್ನು ಸ್ವಚ್ಛಾಲಯಗಳನ್ನಾಗಿ ಪರಿವರ್ತಿಸುವ ಮೂಲಕ ಬಡ ಮಕ್ಕಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ನೆರವಾಗುವ ವಿನೂತನ ಪರಿಕಲ್ಪನೆಯೊಂದಿಗೆ ರಾಜಕೇಸರಿ...
ಪುಂಜಾಲಕಟ್ಟೆ: ಕೆ ಪಿ ಎಸ್ ಪುಂಜಾಲಕಟ್ಟೆಯ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪದವಿಪೂರ್ವ ಉಪನಿರ್ದೇಶಕ ಜಯಣ್ಣ ಸಿ ಡಿ ಉದ್ಘಾಟಿಸಿದರು ಮತ್ತು ಪ್ರಸ್ತುತ ಕಾಲಘಟ್ಟದಲ್ಲಿ ಕಂಪ್ಯೂಟರ್ ಶಿಕ್ಷಣದ...