ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಎರಡನೇ ತರಗತಿ ವಿದ್ಯಾರ್ಥಿ,ಏಳು ವರ್ಷದ ಬೆನಕ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾನೆ. ಹಾಸನದ ಮಿಲೇನಿಯಂ ವರ್ಲ್ಡ್ ಸ್ಕೂಲ್‌ನಲ್ಲಿ ನಡೆದ ಸೆಕೆಂಡ್ ಇನ್ವಿಟೇಷನಲ್...
