ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ
“ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಬಾರಿಗೆ MIFSE (Mangalore Institute of Fire and Safety Engineering) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ.ಜಿ ಡಿಪ್ಲೋಮಾ ಮತ್ತು ವಿವಿಧ ತಾಂತ್ರಿಕ...
