ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ
ಬೆಳ್ತಂಗಡಿ: ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಮುಂಡಾಜೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.13 ರಂದು ಮಸ್ ಲಕ್ ಮದರಸ ಮುಂಡಾಜೆಯಲ್ಲಿ...
