25.1 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಪ್ರಗತಿಬಂಧು ಸ್ವ ಸಹಾಯ ಸಂಘ ಒಕ್ಕೂಟ ಗುರುವಾಯನಕೆರೆ ಆಶ್ರಯದಲ್ಲಿ ಆಟಿ ಡೊಂಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya
 ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ  ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya
ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು. ವರದಿ ಸಾಲಿನಲ್ಲಿ ಸಂಘವು ಸಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಬೆಳ್ತಂಗಡಿ : ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವು ಜು.12ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ಸುಧಾನ ಕಾಲೇಜು ಪ್ರಾಂಶುಪಾಲರಾದ ಸುಪ್ರೀತ್ ಕೆ. ಪಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ಕಾವಲುಗಾರ ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಜು.12 ರಂದು ಉದ್ಘಾಟಿಸಿದರು. ಹಿರಿಯರಾದ ಈಶ್ವರ ಭಟ್ ಅವರು ದೀಪ ಪ್ರಜ್ವಲಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
ಉಜಿರೆ: ಜನಸಂಖ್ಯೆಯಲ್ಲಿ ಭಾರತವು ಚೀನಾ ದೇಶವನ್ನು ಮೀರಿಸಿರುವುದು ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಕಳವಳ ವ್ಯಕ್ತಪಡಿಸಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya
ಬಲ್ಮಠ: ಖಾಸಗಿ ಅಥವಾ ಸರಕಾರಿ ಸೇವಾ ವಿಭಾಗಗಳಲ್ಲಿ ಸಾವಿರಾರು ಮಂದಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದುತ್ತಾರೆ. ಅದೊಂದು ಸಹಜ ಪ್ರಕ್ರೀಯೆ. ಸರಕಾರ ನಿರ್ಧರಿಸಿದ ಪ್ರಾಯ ತಲಪಿದಾಗ ಅವರೆಲ್ಲರೂ ಅಧಿಕಾರವನ್ನು ಅಥವಾ ಹುದ್ದೆಯನ್ನು ಬಿಟ್ಟು ನಿವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಹುಣ್ಣಿಮೆ ಪ್ರಯುಕ್ತ ನಡೆಯುವ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜು.10 ರಂದು ಶ್ರೀ ರಾಘವೇಂದ್ರ ಬಾಂಗೀಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ ಪ್ರಾರಂಭಗೊಂಡು ರಾತ್ರಿಮಹಾ ಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು. ನಂತರ...
error: Content is protected !!