ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ರವರನ್ನು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಜು. 10 ರಂದು...
ಉಜಿರೆ: ಪವರ್ ಹೌಸ್ ಬ್ಯಾಟರಿ ಮೂಲಕ ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡಿರುವುದು ಸಂತಸ ತಂದಿದೆ.ಇನ್ನಷ್ಟು ಉದ್ಯಮ ನಡೆಸುವ...
ಕೊಕ್ಕಡ : ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಅಂಗವಾಗಿ ಕೊಕ್ಕಡ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ, ಧನಸಹಾಯ ಹಾಗೂ ಹಣ್ಣು ಹಂಪಲು ನೀಡುವ ಮೂಲಕ ಹುಟ್ಟುಹಬ್ಬವನ್ನು...
ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು.10 ರಂದು ನಡೆಯಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ...
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.. ಅಧ್ಯಕ್ಷ ಗುರುಪ್ರಸಾದ್, ಉಪಾಧ್ಯಕ್ಷರಾಗಿ ಸೃಜನಿ, ಸಿಬಿನ್ ಸ್ಯಾಂಡಿ, ಕಾರ್ಯದರ್ಶಿ ನಿಶ್ಮಿತಾ ವಿ ಆರ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ವೀಕ್ಷಾ...
ಬೆಳ್ತಂಗಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಕ್ಕಿಲ ಇಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಲಯನ್ ಸುರೇಶ್ ಶೆಟ್ಟಿ ಲಾಯಿಲ ಹಾಗೂ ಸೇವಾ ವಿಭಾಗದ...
ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ...
ಬೆಳ್ತಂಗಡಿ: ಮಿತ್ತರೋಡಿ ಸಾಮ್ರಾಟ್ ಶಿಲ್ಪಕಲಾ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಬಡಗಕಾರಂದೂರು ಇಲ್ಲಿನ ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ಒದಗಿಸಿರುತ್ತಾರೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಧ್ಯಾಯ...
ಬೆಳ್ತಂಗಡಿ: ಮಿತ್ತರೋಡಿ ಸಾಮ್ರಾಟ್ ಶಿಲ್ಪಕಲಾ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ಕಾಪಿನಡ್ಕ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ...
ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ. ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್...