ವೇಣೂರು : ಇಲ್ಲಿನ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8...
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ. ಗುರುವಾಯನಕೆರೆ ಬಸ್ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ....
ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಗೆ ನೋಡೇಲ್ ಅಧಿಕಾರಿಯಾದ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಬಸವ ಲಿಂಗಪ್ಪ ಅವರು ಸುಮಾರು ಒಂದು ಗಂಟೆ ಲೇಟಾಗಿ ಆಗಮಿಸಿ ಗ್ರಾಮಸ್ಥರು...
ಉಜಿರೆ: ಗ್ರಾಮೀಣ ಪ್ರದೇಶದಿಂದ ಬಂದ ಬಡ ,ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗದೆ ಆಸಕ್ತಿಯ ವಿಚಾರಗಳಲ್ಲಿ ಸಂಶೋಧನೆ ನಡೆಸಲು ಆರ್ಥಿಕ ಹಿನ್ನಡೆಯಲ್ಲಿರುವವರಿಗೆ ಶಿಕ್ಷಣ ಸಂಸ್ಥೆ ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸುತ್ತಿದೆ. ಇತರ ಶಿಕ್ಷಣ ಸಂಸ್ಥೆಗಳ...
ಬೆಳ್ತಂಗಡಿ: ದ.ಕ. ಜಿ.ಪಂ.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾದ ವಿನಾಯಕ್ ಕಾರ್ಬಾರಿ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಎನ್ ಹೂಗುಚ್ಛ ನೀಡಿ ಸ್ವಾಗತಿಸಿದರು....
ಕೊಕ್ಕಡ: ಧರ್ಮಸ್ಥಳ ಸುಬ್ರಮಣ್ಯ ರಸ್ತೆಯ ಕೊಕ್ಕಡ ಜಂಕ್ಷನ್ ಬಳಿ ರಸ್ತೆ ಮಧ್ಯದಲ್ಲಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯು ರಾಜ್ಯ ರಸ್ತೆಯಾಗಿದ್ದು ,...
ಮುಂಡಾಜೆ : ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಹೆತ್ತವರಿಗೆ ನಾವು ಮಕ್ಕಳ ಮುಂದೆ...
ಬೆಳ್ತಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾಯ೯ದಶಿ೯ ನವೀನ್ ನೆರಿಯ ವಿರುದ್ಧದ ಎಫ್ಐ ಆರ್ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ವಿಎಚ್ಪಿಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ...
ಅಳದಂಗಡಿ: ಅಳದಂಗಡಿಯ ಪ್ರತಿಷ್ಠಿತ ನೊಚ್ಚ ಮನೆತನದ ಕುವರಿ ನಿಯತಿ ಇವರು ಅಮೇರಿಕಾದ ನಾರ್ತ್ಕೆರೋಲಿನಾದ ರ್ಯಾಲಿಯಲ್ಲಿ ನಡೆದ ಆಲ್ ಅಮೇರಿಕಾ ತುಳು ಕೂಟದ ಸಿರಿಪರ್ಬ ಕಾರ್ಯಕ್ರಮದಲ್ಲಿ ನಿರೂಪಣೆ, ಶಾಸ್ತಿçÃಯ ಸಂಗೀತ ಮತ್ತು ಯಕ್ಷಗಾನ ನಾಟ್ಯವನ್ನು ಪ್ರದರ್ಶಿಸಿ...
ಅಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ಪ್ರದೇಶದಲ್ಲಿ ದಿನನಿತ್ಯ ವ್ಯಾಪರ ವಹಿವಾಟು ಬಹಳ ಜೋರಾಗಿ ನಡೆಯುತ್ತಿದೆ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಿದ್ದ ಅಳದಂಗಡಿಯಲ್ಲಿ ಇದೀಗ ನೂರಾರು ವಿವಿಧ ಮಾದರಿಯ ಅಂಗಡಿಗಳು ಪ್ರಾರಂಭಗೊಂಡು ಪೇಟೆಯು ವೇಗವಾಗಿ ಬೆಳೆಯುತ್ತಿದೆ. ಪ್ರತೀಕ್...