ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್
ಪಡಂಗಡಿ: ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಹಾಮದ ಬಾವ ಸವಿ ನೆನಪಿಗಾಗಿ, ದಿ ಸುಬ್ರಹ್ಮಣ್ಯ ಪ್ರಸಾದ್ ವೇದಿಕೆಯಲ್ಲಿ ಪಡಂಗಡಿ ಪ್ರೀಮಿಯರ್ ಲೀಗ್ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಜ 31, ಫೆ 1...
