24.8 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
ಮಚ್ಚಿನ: ಇಲ್ಲಿಯ ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪಾಲಡ್ಕ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡೊಂಬಯ್ಯ ಗೌಡ, ಕಾರ್ಯದರ್ಶಿ ಕೇಶವ ಪಾಲಡ್ಕ ಹಾಗೂ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya
ನೆಲ್ಯಾಡಿ ಎಂಜಿರ ಸಮೀಪ ಲಾವತಡ್ಕ ಎಂಬಲ್ಲಿ ಕಾರು ಪಲ್ಟಿಯಾಗಿ 6 ಜನರಿಗೆ ಗಂಭೀರ ಗಾಯವಾದ ಘಟನೆ ಜು. 6ರಂದು ರಾತ್ರಿ ನಡೆದಿದೆ. ಸಕಲೇಶಪುರ ಮೂಲದ ಕಾರು ಉಜಿರೆ ಕಡೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya
ಕೊಕ್ಕಡ: ಇಲ್ಲಿಯ ಪಾರ್ಪಿಕಲ್ -ದರ್ಬೆತಕ್ಕ ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತಡೆಯಾದ ಘಟನೆ ಜು. 7ರಂದು ನಡೆದಿದೆ. ನಂತರ ಜೆಸಿಬಿ ಮೂಲಕ ಮರವನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದ ನಗರ ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಮಂಡಳಿಯ ಅಧ್ಯಕ್ಷ ಹರೀಶ್ ಬಂಗೇರರವರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya
ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ನಡುಮಜಲು ರಾಮಣ್ಣ ಗೌಡರ ಮನೆಯ ಅಂಗಳದ ಬಳಿ ಗುಡ್ಡ ಕುಸಿದ ಘಟನೆ ನಡೆದಿದೆ. ಗುಡ್ಡವು ಇನ್ನಷ್ಟು ಬೀಳುವ ಸ್ಥಿತಿಯಲ್ಲಿದ್ದು ಅಪಾಯದ ಹಂಚಿನಲ್ಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya
ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya
ತೆಂಕಕಾರಂದೂರು: ಇಲ್ಲಿಯ ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಜು. 6ರಂದು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು. ಅತಿಥಿಗಳಾಗಿ ದೇವಾಲಯದ ಮೊಕ್ತೇಸರರು ವಿಷ್ಣು ಸಂಪಿಗೆತ್ತಾಯರು, ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಮುಂಡಾಜೆ: ಯುವ ವಾಹಿನಿ ಸಂಚಲನಾ ಮುಂಡಾಜೆ ಸಮಿತಿ ವತಿಯಿಂದ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ 500ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯ ಕಾರ್ಯಕ್ರಮವು ಜು.6 ರಂದು ಮುಂಡಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಪಾದೆ ಮತ್ತು ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ...
error: Content is protected !!