ಚಿತ್ರ ವರದಿ
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಸವಣಾಲು: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್, ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯು ಜರುಗಿತು. ಈ ...
ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ
ಕುತ್ಲೂರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ...
ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಬೆಳ್ತಂಗಡಿ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಂಜುಶ್ರೀ ಸೀನಿಯರ್ ಚೇಂಬರ್ನ ಅಧ್ಯಕ್ಷ ...
ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ
ಉಜಿರೆ: ಬೇಸಾಯ ಕಾಲದಲ್ಲಿ ಕರಾವಳಿ ಜನರಿಗೆ ಉತ್ಸವ ಕಾಲ. ಇಲ್ಲಿನ ಜನರು ಗದ್ದೆಗಳಲ್ಲಿ ತಮ್ಮ ಬಹುತೇಕ ಜೀವನ ಕಾಣುವವರು. ಇಂತಹ ಗದ್ದೆಗಳಲ್ಲಿ ಹಿಂದಿನ ಆಟೋಟಗಳು ಮರೆಯಾಗುತ್ತಿವೆ. ಅನೇಕ ...
ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ
ಇಂದಬೆಟ್ಟು ಗ್ರಾಮದ ಗಂಗಾಧರ್ ಎಸ್. ಪರಾರಿ ಅವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.ಸ್ಥಳೀಯ ಮನ್ನಡ್ಕ ನಿವಾಸಿ ನವೀನ್ ಗೌಡ ಮತ್ತು ಮೋನಪ್ಪ ಆಚಾರಿ ಇವರ ಸಹಾಯದಿಂದ ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮಹತ್ತರ ಪಾತ್ರವಹಿಸಿದ್ದು ಅದು ಅಪಾರ ಕೊಡುಗೆ ನೀಡಿದೆ..ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಕೊಡುಗೆ ಶೂನ್ಯ. ಭಾರತವನ್ನು ರಕ್ಷಣೆ ಮಾಡುವ ಬದಲು ...
ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್ ...
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ
ಬೆಳ್ತಂಗಡಿ:78ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಯುವಮೋರ್ಚಾ ವತಿಯಿಂದ ಬೈಕ್ ಜಾಥದ ಮೂಲಕ ಆಚರಿಸಲಾಯಿತು. ಶಾಸಕ ಹರೀಶ್ ಪೂಂಜರವರು ಚಾಲನೆ ...
ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ
ಬಳಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ,ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್ ಧ್ವಜಾರೋಹಣ ನೇರೆವೇರಿಸಿದರು. ಈ ಸಂದರ್ಭದಲ್ಲಿ ಬೈಕಂಪಾಡಿ ...
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ...