ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು
ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜು.01 ರಂದು ನೆಲ್ಯಾಡಿ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ ಮಹೇಶ ಕೆ ಇವರ...
