ಚಿತ್ರ ವರದಿ
ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ
ಮಿತ್ತಬಾಗಿಲು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ದಿಡುಪೆ ಸಮೀಪದ ಮಿತ್ತ ಬಾಗಿಲಿನಿಂದ ಬಂಗಾಡಿ ಕಡೆಗೆ ಸಂಪರ್ಕ ಕಲ್ಪಿಸುವ ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ...
ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ
ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ...
ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ
ವೇಣೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವೇಣೂರು ಬಜಿರೆ ಗ್ರಾಮದ ಚಂದ್ರಾವತಿಯವರ ಮನೆಯ ಬಾವಿಯ ತಡೆಗೋಡೆ ಸಂಪೂರ್ಣ ಕುಸಿದ ಘಟನೆ ಇಂದು ನಡೆದಿದೆ.
ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ
ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ...
ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ
ಕಳೆಂಜ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕಳೆಂಜ ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಸನ್ನ ಎ.ಪಿ ರವರ ಅಧ್ಯಕ್ಷತೆಯಲ್ಲಿ ಜು.6 ...
ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು. ...
ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು
ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ...
ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ
ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ...
ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ
ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ...
ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ
ಬೆಳ್ತಂಗಡಿ : ನಿರಂತರ ಅಧ್ಯಯನದಿಂದ ಜ್ಞಾನಗಳಿಸುವುದರೊಂದಿಗೆ ಜೀವನವನ್ನು ಸಾರ್ಥಕಪಡಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಹೃಷಿಕೇಶ್ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ...