31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ 2025-26 ನೇ ಸಾಲಿನ ಅಧ್ಯಕ್ಷರಾಗಿ ಲಯನ್ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಲಯನ್ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿಯಾಗಿ ಲಯನ್ ಸುಭಾಷಿನಿ ಇವರು ಆಯ್ಕೆ ಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya
ಬಳಂಜ: ಈ ಬಾರಿಯ ಮಳೆಗಾಲದಲ್ಲಿ ಬೊಳ್ಳಾಜೆ ಸಮೀಪ ಪರಾರಿ ಕಾಂಕ್ರೀಟ್ ರಸ್ತೆಯಲ್ಲಿ ಗುಡ್ಡದ ಮಣ್ಣು ಬಂದು ಶೇಖರಣೆಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದನ್ನು ಮನಗಂಡು ತೋಟದಪಲ್ಕೆಯ ಯುವಕರು ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ...
ಅಪಘಾತಚಿತ್ರ ವರದಿವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya
ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ. ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಜೂ.30ರಂದು ನೀಡಿದರು. ಇವರ ಜೊತೆಗೆ ಧಾರ್ಮಿಕ ದತ್ತಿ ಇಲಾಖೆಯ ಕಮಿಷನ‌ರ್ ವೆಂಕಟೇಶ್ ರವರು ಹಾಜರಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya
ಬಳಂಜ : ನಾಲ್ಕೂರು ಗ್ರಾಮದ ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ (47ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.30ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ. ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಎಸ್ ಡಿಎಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.30 ರಂದು ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya
ಬೆಳ್ತಂಗಡಿ : ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ಬೆಳ್ತಂಗಡಿ ತಹಶೀಲ್ದಾರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆಯು ಜೂ.30 ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅನುಪಯುಕ್ತ ವಸ್ತುಗಳನ್ನು ಉಪಯೋಗಿಸಿಕೊಂಡು ಅವುಗಳನ್ನು...
error: Content is protected !!