31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆಯು ಜೂ.30 ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅನುಪಯುಕ್ತ ವಸ್ತುಗಳನ್ನು ಉಪಯೋಗಿಸಿಕೊಂಡು ಅವುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ. ರೋಡ್ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ಜೂ.30 ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಶಂಭೂರು ಕೊಪ್ಪಳ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya
ಆರಂಬೋಡಿ : ಇಲ್ಲಿಯ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ಇದರ ವತಿಯಿಂದ ಮನಸ್ವಿ (5 ವರ್ಷ) ಮಗು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇದರ ಚಿಕಿತ್ಸೆಗಾಗಿ ರೂ. 32,700ನ್ನು ಅವರ ಮನೆಯವರಿಗೆ ಜೂ.30 ರಂದು ಹಸ್ತಾಂತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya
ವೇಣೂರು: ಪಡ್ಡ೦ದಡ್ಕ ನುರುಲ್ ಹುಧಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಮದರಸ ಸಭಾಂಗಣದಲ್ಲಿ ಜೂ.29 ರಂದು ನಡೆಯಿತು. ಖತೀಬ್ ಜನಾಬ್ ಕಲಂದರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶೂನ್ಯದಿಂದ ಆರಂಭವಾಗುವ ನಮ್ಮ ಜೀವನ, ನಡೆ ನುಡಿ, ವ್ಯಾಪಾರ- ವ್ಯವಹಾರ ಇವುಗಳೆಲ್ಲದರ ಸಮಗ್ರ ಏಳಿಗೆಯು ದೇವರ ಮೇಲಿನ ನಮ್ಮ ನಿಷ್ಕಲ್ಮಶ ಪ್ರಾರ್ಥನೆಯ ಫಲದ ಪ್ರತಿಬಿಂಭವಾಗಿದೆ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ- ಸಮಾಜ ಕಾರ್ಯ ವಿಭಾಗದ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಸಮೀವುಲ್ಲಾ ಮಾತನಾಡಿ, ‘ ಬದುಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya
ಉರುವಾಲು : ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಇದರ ಉದ್ಘಾಟನಾ ಸಮಾರಂಭ ಜೂ. 28 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಯಕ್ಷಗಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya
ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
ಬಡಗಕಾರಂದೂರು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ. ಎಂ.ಸಿ, ಪೋಷಕರು, ಶ್ರೀ ಧ.ಗ್ರಾ ಯೋಜನೆ ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಾಲಾ ಪೌಷ್ಠಿಕ ವನ ನಿರ್ಮಾಣ ಮತ್ತು ಸ್ವಚ್ಛತೆ ಕಾರ್ಯವು ಶ್ರಮದಾನದ ಮೂಲಕ ನಡೆಯಿತು....
error: Content is protected !!