ಚಿತ್ರ ವರದಿ
ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ENT ತಜ್ಞೆ ಡಾ. ತಾರಕೇಶ್ವರಿ ಮತ್ತು ಅಮ್ಮಿ ...
ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ...
ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ
ಬೆಳ್ತಂಗಡಿ; ಇರುವ ಭಾಗ್ಯಗಳಿಗೆ ತೃಪ್ತಿಪಟ್ಟು ಸಂತೋಷದಿಂದ ಬದುಕುವುದೇ ಸ್ವರ್ಗ. ಆಶೆ ಆಕಾಂಕ್ಷೆಗಳಿಗೆ ಒಳಗಾಗಿ ಅತೃಪ್ತಿಯಿಂದ ಬಾಳುವುದು ನರಕಕ್ಕೆ ಸಮಾನ. ಪುನೀತ್ ಕುಮಾರ್ ಅವರು ಬಾಳಿದ್ದು ಅಲ್ಪ ಕಾಲವಾದರೂ ...
ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ
ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ...
ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ
ಉಜಿರೆ: ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ.ರಾಯ್ ಅವರ ಸ್ಮರಣಾರ್ಥ ಪ್ರತೀ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ನಾಡಿನ ವೈದ್ಯರುಗಳನ್ನು ...
ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್ಟಿ ದಿನಾಚರಣೆ
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು. ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ...
ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ...
ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ
ಉಜಿರೆ : ಇಲ್ಲಿಯ ಗಜಾನನ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ನ ವತಿಯಿಂದ ಉಜಿರೆ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ...
ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ
ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ...
ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜು.1 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ , ...