31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

Suddi Udaya
ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು. ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya
ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ,ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಬೆಳ್ತಂಗಡಿ, ಗುರುವಾಯನಕೆರೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿರುವ ‘ಶೌರ್ಯ’...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
ಶಿಶಿಲ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನದ ತಡೆಗೋಡೆ ಕುಸಿತಗೊಂಡು, ದೇವಾಲಯದ ಹೊರಾಂಗಣ ಮತ್ತು ಒಳಾಂಗಣದಲ್ಲೂ ನೀರು ನುಗ್ಗಿ ಸಂಪೂರ್ಣ ಕೆಸರುಮಯವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
ಗುರುವಾಯನಕೆರೆ:ವಿಜಯ ರತ್ನ – 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya
ಕಳೆಂಜ ಗ್ರಾಮದ ಶಿಬರಾಜೆ ಪಲ್ಲದ ಮೂಲೆ ಶೀನಪ್ಪ ಗೌಡರ ಕಟ್ಟಿಗೆ ಕೊಠಡಿಯ ಮೇಲೆ ಮರ ಬಿದ್ದಿದ್ದು, ಅಪಾರ ಹಾನಿಯುಂಟಾಗಿದೆ. ಮನೆಯವರ ಮನವಿ ಮೇರೆಗೆ ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಧನಂಜಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya
ಶಿಶಿಲ: ನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಶಿಶಿಲದ ಶಿಶಿಲೇಶ್ವರ ದೇವಸ್ಥಾನಕ್ಕೆ ಕಳೆದ ಎರಡು ವರ್ಷಗಳಿಂದ ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡದೆ ದೇವಸ್ಥಾನ ದೈನಂದಿನ ಪೂಜಾ ಕಾರ್ಯಗಳಿಗೆ ಹಾಗೂ ವಾರ್ಷಿಕ ಆಚರಣೆಗಳನ್ನು ಮಾಡಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya
ಕೊಯ್ಯೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಮತ್ತು ಬೆಳ್ತಂಗಡಿ ಹೋಬಳಿ ಘಟಕ ಹಾಗೂ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು- ಸಂಯುಕ್ತ ಆಶ್ರಯದಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು:...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya
ಧರ್ಮಸ್ಥಳ: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಗೆ 175 ನೇ ವರ್ಷ ತುಂಬಿದ ಪ್ರಯುಕ್ತ ಸಂಭ್ರಮಾಚರಣೆಯು ಬರುವ ಸೆಪ್ಟೆಂಬರ್ 14 ರಂದು ವೆನ್ಲಾಕ್, ಲೇಡಿಗೋಷನ್, ಕೆ. ಎಮ್.ಸಿ....
error: Content is protected !!