32 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya
ಪಟ್ರಮೆ : ಬಿಜೆಪಿ ಕಾರ್ಯಕರ್ತ ಜಯರಾಮ್ ರವರ ಮನೆಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿವಸವನ್ನು ಪುಷ್ಪನಮನದ ಮೂಲಕ ನಡೆಸಿ ಅಲ್ಲಿಂದ ಮೆರವಣಿಗೆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪಟ್ರಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya
ಬೆಳ್ತಂಗಡಿ: ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿಯ ಪ್ಲಾಸ್ಟಿಕ್ ಕಸದ ರಾಶಿಗಳು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸಿಎಂ, ಈ ಬಗ್ಗೆ ಕಠಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ತಣ್ಣೀರುಪಂತ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟಾನಕಾರರು ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
ಪಡಂಗಡಿ : ಭ್ರಷ್ಟ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪಡಂಗಡಿ ಗ್ರಾಮ ಪಂಚಾಯತ್ ಎದುರುಗಡೆ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಹಿಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ಚಾರ್ಮಾಡಿ : ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲ ಉಪಾಧ್ಯಕ್ಷ ಕೊರಗಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya
ಇಳಂತಿಲ: ಇಳಂತಿಲ ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ ೨೩ ರಂದು ಇಳಂತಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟಾನಕಾರರು ಕಾರ್ಯದರ್ಶಿ ಮೂಲಕ ರಾಜ್ಯಪಾಲರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
ಮೇಲಂತಬೆಟ್ಟು : ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
ಲಾಯಿಲ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಇಂದು ಲಾಯಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಮುಖ್ಯ ಭಾಷಣಕಾರರಾಗಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ಜೂ.23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ಮಾತನಾಡಿ “ನೀವು ಇಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
ಆರಂಬೋಡಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿಗಳಾದ ಸುಂದರ್ ಹೆಗ್ಡೆ ಮೂಡುಕೋಡಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಜನಸಾಮಾನ್ಯರಿಗೆ...
error: Content is protected !!