ಚಿತ್ರ ವರದಿ

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಸಂಸ್ಥೆಯಾದ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 2023ನೇ ವರ್ಷದ ಶೈಕ್ಷಣಿಕ ಸೇವಾ ...

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು ಯೋಗ ಉದ್ಘಾಟನಾ ಕಾರ್ಯಕ್ರಮನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ...

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಕೇಸು ದಾಖಲಾಗಿದ್ದ ರಂಜಿತ್ ಹಾಗೂ ಉಮೇಶ್ ಅವರನ್ನು ಬೆಳ್ತಂಗಡಿ ...

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ ಜಾನ್ ಡಿ’ ಸೋಜ, ಪಡಂಗಡಿ ಇವರಿಗೆ ಜೂ.14 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ...

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಉಜಿರೆ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ...

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ:  ಗ್ರಾಹಕರ ಸಂತೃಪ್ತಿಯೇ ಬ್ಯಾಂಕಿನ ಯಶಸ್ಸಿಗೆ ಕಾರಣ. ಸಿಬಂದಿಗಳ ನಗುಮುಖದ ಸೇವೆಯಿಂದ ಯಾವುದೇ ಸಂಸ್ಥೆಯ  ಬೆಳವಣಿಗೆಯಾಗುವುದು.ಹಿಂದಿನ  ಕಾರ್ಪೋರೇಶನ್ ಬ್ಯಾಂಕ್ ಮತ್ತು ಈಗಿನ  ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾದ ...

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಉಜಿರೆ:ಕನ್ಯಾಡಿಯ ಸೇವಾಭಾರತಿ ಕನ್ಯಾಡಿ ವತಿಯಿಂದ ಸಿದ್ದವನ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಛತ್ರಿ, ಪುಸ್ತಕ, ಮತ್ತಿತರ ಲೇಖನ ಸಾಮಗ್ರಿಗಳನ್ನು ಜೂ.13ರಂದು ವಿತರಿಸಲಾಯಿತು. ಸೇವಾಭಾರತಿಯ ಅಧ್ಯಕ್ಷೆ ...

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಮುರಳಿ ನೋಟರಿ ವಕೀಲರು ಇವರ ಕುಟುಂಬದವರಿಂದ ನೋಟ್ ಪುಸ್ತಕಗಳ ವಿತರಣೆಯು ಜೂ 13 ರಂದು ಜರಗಿತು. ಸಭಾಧ್ಯಕ್ಷತೆಯನ್ನು ...

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ...

error: Content is protected !!