29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya
ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya
ಕಕ್ಕಿಂಜೆ: ಇಲ್ಲಿಯ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರುವಾಸಿಯಾದ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನಾ ಸಮಾರಂಭವು ಜೂ.17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya
ಉಜಿರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya
ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ. ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya
ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ. ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya
ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಗುಂಡಿಜಾಲು ಕಡೆಗೆ ಹೋಗುವ ರಸ್ತೆಯಲ್ಲಿ ಮಳೆನೀರು ಹರಿಯಲು ಚರಂಡಿ ಇಲ್ಲದೇ ಕೃತಕ ಕೆರೆ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತಿದ್ದು ಅಲ್ಲಿಯೇ ಸ್ವಲ್ಪ ದೂರದಲ್ಲಿರುವ ಅಂಗನವಾಡಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya
ಅರಸಿನಮಕ್ಕಿ: ಸೇವಾಭಾರತಿ (ರಿ.), ಕನ್ಯಾಡಿ, ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ, ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33 ನೇ ಉಚಿತ ಟೈಲರಿಂಗ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya
ಪುದುವೆಟ್ಟು: ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮದ್ಯದ ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ವಶಪಡಿಸಿಕೊಂಡ ಘಟನೆ ಜೂ. 16 ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ಐವರು ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ (SNIC) ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಆಯ್ಕೆಗೊಂಡಿದ್ದಾರೆ. ಜೆ.ಯು.ಓ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya
ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿಯ ಸಾರಥ್ಯದಲ್ಲಿ ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿ. ಬೆಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಮತ್ತಿತರ ದಾನಿಗಳ ನೆರವಿನಿಂದ 18000 ಚದರ ಅಡಿಯಲ್ಲಿ ತರಗತಿ...
error: Content is protected !!