ಮಚ್ಚಿನ: ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ 23 ನೇ ವಾರ್ಷಿಕ ಮಹಾಸಭೆಯು ಜ.15 ರಂದು ಯಸ್ ಡಿ ಯಸ್ ಹಾಲ್ ಮಡಂತ್ಯಾರ್ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಟೋ ಚಾಲಕ...
ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಂಕಕಾರಂದೂರಿನಲ್ಲಿ ವೇದಮೂರ್ತಿ ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆಯು ಜ.21ರಿಂದ ಮೊದಲ್ಗೊಂಡು ಜ.25ರವರೆಗೆ ಜರುಗಲಿದೆ....
ವೇಣೂರು: ಹಿಂದೂ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಏಕತೆ, ಸಾಂಸ್ಕೃತಿಕ ಜಾಗೃತಿಯನ್ನು ಬಲಪಡಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂ ಸಂಗಮ ಆಯೋಜನ ಸಮಿತಿ ವೇಣೂರು ತಾಲೂಕು, ವೇಣೂರು ಮಂಡಲದ ಸಂಯೋಜನೆಯಲ್ಲಿ ಜ.31...
ಬೆಳ್ತಂಗಡಿ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು), ಬೆಂಗಳೂರು ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ. ಹೈಯರ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಶೀಟು ಕಾಯರ್ತೋಡಿ ರಸ್ತೆಯಲ್ಲಿ ಶಾಲೆಗೆ ಸೈಕಲಿನಲ್ಲಿ ಬರುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಸಡನ್ಆಗಿ ಚಿರತೆ ಎದುರಾಗಿದ್ದು, ಭಯಗೊಂಡ ಬಾಲಕ ತಕ್ಷಣ ಸೈಕಲ್ ಹಿಂದಕ್ಕೆ ತಿರುಗಿಸಿ ವೇಗವಾಗಿ ಮನೆಗೆ ಹೋಗಿ ಅಪಾಯದಿಂದ...
ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತ ಬರುತ್ತಿರುವ ಶೀತಲ್ ಜೈನ್ ಮಾಲಕತ್ವದ ಪವರ್ ಆನ್ ಸಂಸ್ಥೆಯು ದಶಕದ ಸಂಭ್ರಮಾಚರಣೆಯಲ್ಲಿ ಲಕ್ಕೀ ಸ್ಕೀಂ ನ ಕೊನೆಯ ಬಂಪರ್ ಡ್ರಾ ದಲ್ಲಿ ಬಳಂಜ...
ಕನ್ಯಾಡಿ | : ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಕಾಲಿಗೆ ಕಚ್ಚಿ ಗಂಭಿರ ಗಾಯಗೊಳಿಸಿದ ಘಟನೆ ಜ.16ರಂದು ಬೆಳಿಗ್ಗಿನ ಜಾವ ಕನ್ಯಾಡಿ | ಗ್ರಾಮದ ಅಂಡಿರ್ಮಾರ್ ಎಂಬಲ್ಲಿ ಸಂಭವಿಸಿದೆ. ಕನ್ಯಾಡಿ...
ಕಾಪಿನಡ್ಕ: ಬೆಳ್ತಂಗಡಿ ತಾಲೂಕಿನ ಆಲಡ್ಕ ರಾಜ್ಯ ಹೆದ್ದಾರಿ ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೂಡಲೇ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಊರವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ...
ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಲೋಕಾರ್ಪಣೆ ಜ.13ರಂದು ನಡೆಯಿತು. ಜ.14ರಂದು 38ನೇ ವರ್ಷದ ಮಕರ ಸಂಕ್ರಮಣೋತ್ಸವ ನಡೆಯಿತು. ಸಂಜೆ ನಡೆದ...
ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ...