ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 558 ನೇ ಸೇವಾ ಯೋಜನೆ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಪಿನಡ್ಕ ಬಳಂಜ ಮಕ್ಕಳಿಗೆ ಉಚಿತ ಪುಸ್ತಕ ಮತ್ತು...
ಕಳಿಯ : ಇಲ್ಲಿಯ ಸುಣ್ಣಲಡ್ಡ ಎಂಬಲ್ಲಿ ಆಸಿಫ್ ಎಂಬವರ ಮನೆಗೆ ಜೂ.09 ರಂದು ತಡರಾತ್ರಿ ಯಾರೋ ಕಳ್ಳರು ನುಗ್ಗಿ ಮಲಗಿದ್ದ ಕೋಣೆಯಲ್ಲಿದ್ದ ಗೋದ್ರೆಜ್ ನಲ್ಲಿಟ್ಟಿದ್ದ ದಾಖಲೆ ಪತ್ರ, ಬಟ್ಟೆ ಬರೆಗಳನ್ನು ಚೆಲ್ಲಾಪಿಲ್ಲಿ ಗೊಳಿಸಿ ನಗದು...
ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ. ಘಟನೆ ವಿವರ: ಜೂ. 09...
ಶಿಶಿಲ: ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಗೆ ಎರಡು ವರ್ಷಗಳಿಂದ ಮೀನ ಮೇಷ ನಡೆಯುತ್ತಿದೆ. ಜೀರ್ಣೋದ್ಧಾರ ಮತ್ತು ಎರಡು ಬ್ರಹ್ಮಕಲಶವನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕೀರ್ತಿ ಗ್ರಾಮಸ್ಥರಿದ್ದು. ಇದೀಗಿನ ರಾಜಕೀಯ...
ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಸಭಾ...
ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ವನ್ನು ತಾಲೂಕು ಪಂಚಾಯತ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕ ದಳ ಘಟಕದ...
ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಮೂರನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಬಂಗ್ಲೆ ಮೈದಾನದಲ್ಲಿ ಸದಸ್ಯರ ಸಮ್ಮುಖದಲ್ಲಿ ಜೂ. 8ರಂದು ನಡೆಯಿತು. ಅಧ್ಯಕ್ಷರಾಗಿ ಕೌಶಿಕ್ ಶೆಟ್ಟಿ ಕಾಡಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್...
ಬೆಳ್ತಂಗಡಿ: ಕಳೆದ 7, 8 ವರುಷ ದಿಂದ ಬೆಳ್ತಂಗಡಿಯ ಕೃಷಿಕರಿಗೆ ಅಕ್ರಮ ಸಕ್ರಮ ಭೂ ಮಂಜೂರಾತಿಯ ಪ್ರಕಾರ ಯಾವುದೇ ಹಕ್ಕು ಪತ್ರಗಳನ್ನು ನೀಡದೆ ಸತಾಯಿಸಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ...
ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ. ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ...