29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya
ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ. ಜೂ. 9 ರಂದು ಬೆಳಗ್ಗೆ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
ಉಜಿರೆ: ಇಲ್ಲಿಯ ಅತ್ತಾಜೆ ನಿವಾಸಿ ನಝೀರ್ ಯಾನೆ ಅಡುಗೆ ಅಬ್ಬು ರವರ ಪುತ್ರ ಜಂಶೀರ್ (23ವ ) ರವರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಜೂ. 9 ರಂದು ರಾತ್ರಿ ನಿಧನರಾಗಿದ್ದಾರೆ. ಇವರು ಕೆಲವು ವರ್ಷಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya
ಉಜಿರೆ: ಇಲ್ಲಿಯ ಗಣೇಶ್ ಫ್ಲೋರ್ ಮಿಲ್ ಮಾಲಕರ ತಮ್ಮ ರಾಮಚಂದ್ರ ಕಾಮತ್ ರವರು ಅಸೌಖ್ಯದಿಂದ ಇಂದು(ಜೂನ್ 9) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ , ಓರ್ವ ಪುತ್ರ , ಸಹೋದರರಾದ ಮಂಜುನಾಥ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya
ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್.ಐ.ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್.ಐ.ಎ ಗೆ ನೀಡಿಲ್ಲಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya
ಆರಂಬೋಡಿ: 2025-526ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲೆಗೆ ವಿವಿಧ ಕೊಡುಗೆ ನೀಡಿದ ಗಣ್ಯರಿಗೆ ಅಭಿನಂದನೆ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya
ಹೊಸಂಗಡಿ: ಹೊಸಂಗಡಿ ಗ್ರಾ.ಪಂ.ನಲ್ಲಿ ಹರಿಪ್ರಸಾದ್ ರವರ ನಿಧನದಿಂದ ತೆರವಾಗಿದ್ದ, ಮೂರನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಕೊಡಂಗೇರಿರವರಿಗೆ ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಚೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya
ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿ ಆಂಧ್ರಪ್ರದೇಶ ಕಡಪಾದ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಅನುಪಮಾನಂದಜೀಯವರು ವಿವೇಕಾನಂದರ ಶಿಕ್ಷಣ ತತ್ವಗಳು ಮತ್ತು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya
ಬೆಳ್ತಂಗಡಿ: ಜಾಗತಿಕ ತಾಪಮಾನ ಹೆಚ್ಚಲು ಪ್ರಕೃತಿ ನಾಶವೇ ಮುಖ್ಯ ಕಾರಣವಾಗಿದ್ದು, ಇದನ್ನು ಕಡಿಮೆ ಮಾಡಲು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಸಂರಕ್ಷಿಸುವುದೇ ಈಗಿರುವ ಏಕೈಕ ಮಾರ್ಗವಾಗಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಸಬೇಕಾದ...
error: Content is protected !!