26.4 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕಾರ್ಯಕ್ರಮ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಡವರ ಸಬಲೀಕರಣ ಕಾರ್ಯದ ಜೊತೆಗೆ ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
ಅಳದಂಗಡಿ ಸರ್ಕಾರಿ ಪ್ರೌಢಶಾಲೆ/ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಜೂ.೫ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ಸದಾಶಿವ ಶೇಖರ, ಪ್ರಾಂಶುಪಾಲ ಸನ್ನಿ ಕೆ.ಎಂ.,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ‌.ಮಂ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂ.6ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌. ವಿದ್ಯಾರ್ಥಿನಿ ನೇತ್ರಾವತಿ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya
ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯು ಖತೀಬರಾದ ಅಬ್ದುಲ್ ಖಾದರ್ ಅಲ್ ಹಿಕಮಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಮಾತ್ ಭಾಂದವರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya
ಉಜಿರೆ: ಇಲ್ಲಿಯ ಅರುಣ್ ಜ್ಯೋತಿ ಮನೆಯ ರತ್ನಮ್ಮ ನಾಯಕ್ (90ವ) ರವರು ಜೂ.6ರಂದು ನಿಧನರಾದರು. ಮೃತರು ಮಗಳು ಲೀಲಾವತಿ, ಅಳಿಯ ಗಣೇಶ್ ಪ್ರಭು, ಮೊಮ್ಮಕ್ಕಳು ರಾಮಕೃಷ್ಣ, ಮಂಜುನಾಥ ಪ್ರಭು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದ್ ಹಾ ನಮಾಝ್ ಖತೀಬರಾದ ಎಫ್.ಹೆಚ್. ಮಹಮದ್ ಮಿಸ್ಬಾಹಿ ಅಲ್-ಫುರ್ಖಾನಿ ನೇತೃತ್ವದಲ್ಲಿ ಬಕ್ರೀದ್ ಆಚರಣೆ ನಡೆಯಿತು. ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸಮಿತಿ ಪದಾಧಿಕಾರಿಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya
ಎಂಜೆಎಂ ಇಂದಬೆಟ್ಟು ಮಸೀದಿಯಲ್ಲಿ ಸಂಭ್ರಮದ ಈದ್ ಆಚರಿಸಲಾಯಿತು. ಈದ್ ಸಂದೇಶ ಭಾಷಣವನ್ನು ಮಸೀದಿಯ ಖತೀಬರಾದ ಸತ್ತಾರ್ ಸಖಾಫಿ ಉಸ್ತಾದರು ನೆರವೇರಿಸಿದರು. ಮಸೀದಿ ಅಧ್ಯಕ್ಷರು ಶುಭ ಹಾರೈಸಿದರು ಜಮಾತ್ ಸದಸ್ಯರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya
ನಿಟ್ಟಡೆ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಾರ್ಗದರ್ಶಕವಾಗಿ ‘ಸಂಕಲ್ಪ 2025’ ಓರಿಯಂಟೇಶನ್ ಕಾರ್ಯಕ್ರಮವು ಕುಂಭಶ್ರೀ ಪಿ.ಯು. ಕಾಲೇಜಿನಲ್ಲಿ ಜೂ.5ರಂದು ಜರಗಿತು. “ನೀವು ಕನಸು ಕಾಣಲೇಬೇಕು ನಿಮ್ಮ ಕನಸುಗಳು ನಿಜವಾಗುವ ಮುನ್ನ” ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು. ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ...
error: Content is protected !!