26.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.5ರಂದು ಭರತನಾಟ್ಯ ತರಗತಿಗಳು ಪ್ರಾರಂಭಗೊಂಡಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ದೀಪ ಬೆಳಗಿಸಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಉಜಿರೆ: “ಮಗುವಿನ ವಯಸ್ಸಿಗೆ ಅನುಗುಣವಾಗಿ ಮಗುವನ್ನು ಅರ್ಥಮಾಡಿಕೊಳ್ಳಿ. ಮಕ್ಕಳನ್ನೇ ಆಸಿಯನ್ನಾಗಿ ಮಾಡಿ” ಎಂದು ಎನ್.ಆರ್.ಪುರದ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಮೇರಿ ಎಂ.ಜೆ ಹೇಳಿದರು. ಅವರು ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಾದ ಅನ್ವಿಲ್ ಡೇಸ ಮತ್ತು ಮೆಲೀಶಾ ಡಿಸೋಜಾ ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya
ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ಪರಿಸರದ ಬಗ್ಗೆ ಹಾಗೂ...
ಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವು ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಜೂ.೪ರಂದು ನಡೆಯಿತು. ಟ್ರಸ್ಟಿ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎನ್. ವೆಂಕಟೇಶ್ ನಾಯಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya
ಪತ್ರಿಕಾಗೋಷ್ಠಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಲ್ಲಾ ಭಜಕರನ್ನು ಒಂದೇಡೆ ಸೇರಿಸುವ ನಿಟ್ಟಿನಲ್ಲಿ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಭಜಕೆರೆ ಗೊಬ್ಬು ನಡೆಯಲಿದೆ. ದೇವ ಭಕ್ತಿಯ ಜೊತೆಗೆ ದೇಶ ಭಕ್ತಿಯ ಜಾಗೃತಿ ಮೂಡಿಸುವ ಮೂಲಕ ಸಂಘಟನಾತ್ಮಕವಾಗಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಇಂಟ್ರ್ಯಾಕ್ಟ್ ಕ್ಲಬ್ ಮತ್ತು ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಮೂಡಬಿದ್ರೆ ಉಪವಿಭಾಗ, ವೇಣೂರು ವಲಯ ವೇಣೂರು ಇದರ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವುದರ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯು ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜರಗಿತು. ಶಾಲಾ ಮಕ್ಕಳಿಂದ ಪರಿಸರ ಗೀತೆಗಳನ್ನು ಹಾಡಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಾದ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಜೂ.೫ರಂದು ಚಾಲನೆಯನ್ನು ನೀಡಲಾಯಿತು. ಸಭಾ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಉಜಿರೆ...
error: Content is protected !!