26.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಉಜಿರೆ: 2025-26ನೇ ಸಾಲಿನ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ, ಪ್ರಾಂಶುಪಾಲ ಫಾ. ವಿಜಯ್ ಲೋಬೊ, ಶಿಕ್ಷಕಿ ಶ್ರೀಮತಿ ಗ್ರೇಸಿ ಸಲ್ಡಾನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya
ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು. ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya
ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ರೆ. ಫಾದರ್ ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪರಿಸರದ ಕುರಿತು ವಿದ್ಯಾರ್ಥಿನಿ ಇಹಾನಿ ಭಾಷಣ ಹಾಗೂ ವಿದ್ಯಾರ್ಥಿನಿಯರಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತಮ್ಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಹೋರಿಯನ್ನು ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಬರುತ್ತಿದ್ದ ಇಬ್ಬರು ಹಾಗೂ ಹೋರಿಯನ್ನು ಕೊಟ್ಟ ಒಬ್ಬ ಸೇರಿ ಮೂವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಜೂ.4ರಂದು ಕಡಬ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು. 9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya
ನಾರಾವಿ: ಹೆರಿಗೆಯ ನಂತರ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡ ನಾರಾವಿಯ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂ.೪ರಂದು ವರದಿಯಾಗಿದೆ. ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಎಂಬವರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya
ಉಪ್ಪಿನಂಗಡಿ:18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು ಉಪ್ಪಿನಂಗಡಿ ಇಳಂತಿಲ ಮೂಲದ...
error: Content is protected !!