ಚಿತ್ರ ವರದಿ
ಮೇ 20,21: ಸಿಇಟಿ ಪರೀಕ್ಷೆ
ಬೆಳ್ತಂಗಡಿ: ವೈದ್ಯಕೀಯ, ಇಂಜಿನಿಯರಿಂಗ್ ಪದವಿ ಸೇರ್ಪಡೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 20, 21ರಂದು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ...
ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ಅವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ...
ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ
ಅಳದಂಗಡಿ:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದು,ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ ...
ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ
ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ನಿಂದ ಅರಸಿನಮಕ್ಕಿ ಪೇಟೆಯ ಎರಡೂ ಬದಿಯಲ್ಲಿ ಚರಂಡಿ ದುರಸ್ಥಿ ಕಾರ್ಯ ನಡೆಯಿತು. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವಂತೆ ಚರಂಡಿಯ ಹುಳು ...
ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ
ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ...
ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ
ನಾವೂರು : ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ (56ವ.) ಮೇ.18 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟ ಘಟನೆ ...
ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ
ತೋಟತ್ತಾಡಿ:ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 22ರ ತನಕ ನಡೆಯಲಿದ್ದು ,ಎರಡನೇ ದಿನವಾದ ಇಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ...
ಗುರುವಾಯನಕೆರೆ : ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ. ಬೈಕ್ ...
ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ
ಗರ್ಡಾಡಿ ಗ್ರಾಮದ ಕೋಡ್ಯೇಲು ಮನೆ ನಿವಾಸಿ ಮೋನಪ್ಪ ಮೂಲ್ಯ (69ವ) ಅಲ್ಪಕಾಲದ ಅಸೌಖ್ಯದಿಂದ ಮೇ 17 ರಂದು ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು, ಒಂದು ...
ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ
ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ...