ಚಿತ್ರ ವರದಿ
ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ
ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ...
ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ
ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ...
ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ...
ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ
ಬೆಳ್ತಂಗಡಿ: ಇಲ್ಲಿಯ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ (68ವ.) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 18ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೊಸೆ ಹಾಗೂ ಕುಟುಂಬ ...
ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ
ಬೆಳ್ತಂಗಡಿ : ಇಲ್ಲಿಯ ಜೈನ್ ಪೇಟೆಯಲ್ಲಿರುವ ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ವಿಭಾಗ ಮೇ 17ರಂದು ಶುಭಾರಂಭಗೊಂಡಿದೆ. ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜೀಲರು ...
ನಾವರ ನಿವಾಸಿ ಸುಂದರಿ ನಿಧನ
ನಾವರ ಶಿವ ಕೃಪಾ ನಿವಾಸಿ ಸುಂದರಿ 80(ವ) ಅಲ್ಪಕಾಲದ ಅಸೌಖ್ಯದಿಂದ ಮೇ 17ರಂದು ನಿಧನರಾದರು. ಮೃತರು ಪುತ್ರರಾದ ಉದ್ಯಮಿ ಸದಾನಂದ ನಾವರ, ಕೇಶವ, ರಾಮ, ಲಕ್ಷ್ಮಣ, ವಸಂತ ...
ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ
ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕರ್ನಾಟಕದಲ್ಲಿ ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ...
ಬೆಳ್ತಂಗಡಿ ಎಸ್ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ
ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ...
ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ
ಪುತ್ತೂರು: ಬ್ಯಾನರ್ ಅಳವಡಿಕೆ ಆರೋಪದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ...
ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ
ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಮಳೆಗಾಲ ...