ಚಿತ್ರ ವರದಿ

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ...

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ನಡ ಹಿರಿಯ ಪ್ರಾಥಮಿಕ ಶಾಲಾ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದರು.

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಗರ್ಡಾಡಿ:ಗರ್ಡಾಡಿಯಲ್ಲಿ ಚುನಾವಣೆ ಮುಗಿದ ನಂತರ ಆರು ಗಂಟೆಗೆ ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ .ಬಿಜೆಪಿ ಕಾರ್ಯಕರ್ತರು ಒಟ್ಟು ಸೇರಿ ಸಂಭ್ರಮ ವ್ಯಕ್ತಪಡಿಸಿದರು.

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರು ಚರ್ಚ್ ಹಿ. ಪ್ರಾ ಶಾಲೆಯಲ್ಲಿ ಮತಚಲಾಯಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು. ...

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಬಳಂಜ: ಪ್ರಜಾಪ್ರಭುತ್ವ ಹಬ್ಬದಲ್ಲಿ 85 ವರ್ಷದ ಗಂಗಮ್ಮ ಹೆಗ್ಡೆಯವರು ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದರು. ವಯೋಸಹಜವಾಗಿ ಅನಾರೋಗ್ಯದ ಸಮಸ್ಯೆಯಲ್ಲಿದ್ದರು ತಮ್ಮ ಹಕ್ಕನ್ನು ಬಳಂಜ ಶಾಲೆಯಲ್ಲಿ ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 3.30 ರವರೆಗೆ ಶೇ. 61 % ಮತದಾನ ನಡೆಯಿತು. ...

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಬಡಗಕಾರಂದೂರು: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಡಗಕಾರಂದೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಅರಸರು ಹಾಗೂ ಅವರ ಧರ್ಮಪತ್ನಿ ಜೊತೆಯಾಗಿ ಆಗಮಿಸಿ ಮತ ಚಲಾಯಿಸಿದರು.

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಬಳಂಜ: ಬಳಂಜ ಶಾಲೆಯಲ್ಲಿ ಬಿರುಸಿನಿಂದ ಮತದಾರರಿಂದ ಮತದಾನ ನಡೆಯುತ್ತಿದ್ದು ಬಳಂಜ ಸುವರ್ಣ ನಿಲಯದ 89 ವರ್ಷದ ವೆಂಕಮ್ಮರವರು ಬಳಂಜ ಶಾಲೆಯ ಮತಗಟ್ಟೆಗೆ ತೆರಳಿ ಹಕ್ಕನ್ನು ಚಲಾಯಿಸಿದರು.

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ನೆರಿಯ :ಗಂಡಿಬಾಗಿಲಿನ ನೆರಿಯ ಕ್ಕಾಡ್ ಪರಿಸರದಲ್ಲಿ ಕಳೆದ ವರ್ಷದ ಅತಿವೃಷ್ಟಿ ಯಲ್ಲಿ ಹಾನಿಗೀಡಾದ ಮನೆಯನ್ನು ಗಂಡಿಬಾಗಿಲಿನ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಕೆ ಎಸ್ ಎಂ ...

error: Content is protected !!