24.2 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya
ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ. 2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

Suddi Udaya
ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು. ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಕಲ್ಲಗುಡ್ಡೆ ನಿವಾಸಿ ಅವಿವಾಹಿತ ಚಂದ್ರ (38 ವರ್ಷ) ರವರು ಇಂದು (ಮೇ 29) ಕಡಿಮೆ ರಕ್ತದೊತ್ತಡದಿಂದ (low bp) ನಿಧನರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ಟೇಂಪೊ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya
ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಯ ಸಾಫ್ಟ್‌ಸ್ಕಿಲ್ ಡೆವಲಪ್‌ಮೆಂಟ್ ತರಬೇತುದಾರ ಡಾ.ಸಿಜು ಥಾಮಸ್ ವಿಷಯದ ಕುರಿತಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು. ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಯೆನಪೊಯ (ಡೀಮ್ಡ್) ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರಿನ ದೇರಳಕಟ್ಟೆಯ ಯೆನೆಪೊಯ (ಡೀಮ್ಡ್) ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಜೂ.04...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya
ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya
ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ. ಬದುಕು ಕಟ್ಟೋಣ...
error: Content is protected !!