24.2 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ವಸ್ತ್ರ ವ್ಯಾಪಾರ ಕ್ಷೇತ್ರದಲ್ಲಿ ಸುದೀರ್ಘ ವರ್ಷಗಳ ಅನುಭವ ಹೊಂದಿರುವ, ಈಗಾಗಲೇ ಹಲವು ಶಾಖೆಗಳನ್ನು ಹೊಂದಿ ವಿಸ್ತಾರವಾಗಿ ಬೆಳೆದಿರುವ ಅತ್ಯಂತ ಜನಪ್ರಿಯ ಮಳಿಗೆ ಧೂಮ್ ಧಮಾಕಾ ಡಿಡಿ ಗ್ರೂಪ್ಸ್ ಇದರ ವತಿಯಿಂದ ಡಿ.ಡಿ ಮೆನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
ಕರಾಯ: ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಕರಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ.)ಗುರುವಾಯನಕೆರೆ ತಾಲೂಕು , ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya
ಬೆಳ್ತಂಗಡಿ: ಬೆಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಮತ್ತು ಗುರುವಾಯನಕೆರೆ., ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಘಟಕ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿಯ ಕಿಂಡಿ ಅಣೆಕಟ್ಟುಗಳಿಗೆ ಅಡ್ಡಲಾಗಿ ಬಿದ್ದಿದ್ದ ಮರಗಳ ದಿಮ್ಮಿಗಳನ್ನು ತೆರವುಗೊಳಿಸಲು ಸಣ್ಣ ನೀರಾವರಿ ಇಲಾಖೆಯವರಲ್ಲಿ ವಿನಂತಿ ಮೇರೆಗೆ ಕೂಡಲೇ ಮರಗಳನ್ನು ತೆರವು ಗೊಳಿಸಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ಅವರನ್ನು ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಬೆಳ್ತಂಗಡಿ ಮಸೀದಿಯಲ್ಲಿ ಸನ್ಮಾನಿಸಲಾಯಿತು. ಕಳೆದ ಮೂರು ದಶಕದ ಹಿಂದೆ ರಾಷ್ಟ್ರೀಯ ಕಬಡ್ಡಿ ಆಟಗಾರನಾಗಿ ತಂಡಕ್ಕೆ ಶಕ್ತಿ ತುಂಬಿ , ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya
ಕಡಿರುದ್ಯಾವರ: ಇಲ್ಲಿಯ ಹೇಡ್ಯ ಎಂಬಲ್ಲಿ ಪಿಕಪ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಮೇ.29ರಂದು ಬೆಳಿಗ್ಗೆ ನಡೆದಿದೆ. ಕಾರು ಚಾಲಕರು ಹಾಗೂ ಪಿಕಪ್ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya
ಮಲವಂತಿಗೆ: ಇಲ್ಲಿಯ ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ (62ವ) ಅಲ್ಪಕಾಲದ ಅಸೌಖ್ಯದಿಂದ ಮೇ. 28ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸುಶೀಲ, ಮಕ್ಕಳಾದ ಮನೋಹರ, ದಿವ್ಯಾ, ಕೀರ್ತನಿ, ಅಳಿಯಂದಿರಾದ ಮೋಹನ್, ಸಂದೇಶ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ. ಕೊಲೆ ಮಾಡುವಂತ ಮನಸ್ಥಿತಿಗೆ ಧಿಕ್ಕಾರವಿದೆ, ಕೊಲೆಯಾಗುವುದು ಯಾವುದೇ ನಾಯಕರ ಮಕ್ಕಳಲ್ಲ, ಅಮಾಯಕ ಜೀವಗಳೆಂದು ತಿಳಿದಿರಲಿ, ಹೋದ ಜೀವ ಬರಲಾರದು ಆದರೆ ಇರುವ ಜೀವಗಳ ರಕ್ಷಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya
ಕಕ್ಕಿಂಜೆ: ಇಲ್ಲಿನ ಸೀತಾ ಕಾಂಪ್ಲೆಕ್ಸ್ ನಲ್ಲಿ ‘ಪೈ ಅಕಾಡೆಮಿಯ’ ನೂತನ ಶಾಖೆಯು ಮೇ ೨೮ ರಂದು ಶುಭಾರಂಭಗೊAಡಿತು. ಶ್ರೀಮತಿ ಲಕ್ಷ್ಮೀ ದೇವಿ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಸಂಸ್ಥೆಯ ಸಂಸ್ಥಾಪಕಿಯಾದ ಶ್ರೀಮತಿ ಚೈತ್ರಾ ಪೈ...
error: Content is protected !!