ಅರಸಿನಮಕ್ಕಿ: ಇಲ್ಲಿಯ ಪೆರಡೇಲು ನಿವಾಸಿ ದಿ| ಎಂ. ಪಿ ಲಕ್ಷ್ಮೀನಾರಾಯಣ ಅವರ ಪತ್ನಿ ಶ್ರೀಮತಿ ಎಂ. ಪಿ ರಾಧಾ(80) ರವರು ಮೇ 26 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಬೂಡುಮುಗೇರು ಶ್ರೀ...
ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಸಂಘದಲ್ಲಿ ಗಣಹೋಮ, ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆಯನ್ನು ಮೇ 25ರಂದು...
ಬೆಳ್ತಂಗಡಿ: ಕೊಕ್ಕಡದಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆಯನ್ನು 108 ಆಂಬುಲೆನ್ಸ್ ಮುಖಾಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೋದ ನಂತರ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಹುಡುಗಿ ಬೆಳ್ತಂಗಡಿ ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ತಿರುಗಾಡುತ್ತಿರುವ ವಿಷಯವನ್ನು ತಿಳಿದ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ಮೇ 26 ರಂದು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಮೇ.28ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ...
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ ಮಾಡುತ್ತಿದ್ದು ಅಡಿಕೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿರುತ್ತಾರೆ. ಸಬ್ಸಿಡಿ...
ತೋಟತ್ತಾಡಿ: ಮೇ 26ರಂದು ಸುರಿದ ಧಾರಕಾರ ಗಾಳಿ ಮಳೆಗೆ ಬೆಂದ್ರಲಾ ಬಸ್ಸ್ಟ್ಯಾಂಡ್ ಬಳಿಯಿದ್ದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ ನಡೆದಿದೆ....
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಮೇ 25 ರಂದು ಕಣ್ಣಿನ...
ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ, ತಾಲೂಕು ಮಟ್ಟದ ಗ್ರಾಮ ಸೀಮಿತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ...
ಬೆಳ್ತಂಗಡಿ: ಕಳೆದ ಒಂದೂ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿಯುತಿದ್ದು , ಮೃತ್ಯುಂಜಯ,...