24.2 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya
ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು. ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya
ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya
ತೆಕ್ಕಾರು : ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿದು ಬಿದ್ದ ಘಟನೆ ಮೇ 25ರಂದು ನಡೆದಿದೆ. ಈ ವೇಳೆ ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya
ಪಡಂಗಡಿ: ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ನಿಮಿತ್ತ ಮೇ 24 ರಂದು ಸೇವಾಕರ್ತರು ರಾಮಚಂದ್ರ ಭಟ್ ಮತ್ತು ಮನೆಯವರು ನಡುಮನೆ ವಿಶೇಷ ಪೂಜೆ ಸಮಾರಾಧನೆ ರಂಗ ಪೂಜೆ ಹಾಗೂ ಇನ್ನೊರ್ವ ಸೇವಾಕರ್ತರಾಗಿ ರಾಕೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya
ಧರ್ಮಸ್ಥಳ: ಇಲ್ಲಿಯ ಪೂಜಬೈಲು ಎಂಬಲ್ಲಿ ಇಂದು(ಮೇ 26) ಬೆಳಿಗ್ಗೆ ಸಿಡಿಲು ಬಡಿದ ಪರಿಣಾಮ ಶೀನ ಮಲೆಕುಡಿಯ ಎಂಬವರು ಅಘಾತಕ್ಕೆ ಒಳಗಾಗಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya
ಗುರುವಾಯನಕೆರೆ: ಇಂಜಿನಿಯರಿಂಗ್ , ನ್ಯಾಚುರೋಪತಿ, ಫಾರ್ಮಸಿ, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ – ಸಿಇಟಿ ಯಲ್ಲಿ ಗುರುವಾಯನಕೆರೆ ಎಕ್ಸೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಯುವ ವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಪುತ್ತೂರು ಘಟಕದ ಆತಿಥ್ಯದಲ್ಲಿ ಪುತ್ತೂರಿನಲ್ಲಿ ನಡೆದ ಡೆನ್ನಾನ ಡೆನ್ನಾನ 2025 ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ಘಟಕ ಭಾಗವಹಿಸಿದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ನೋಡುಗರ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ. ಮಂಗಳೂರು ಕಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
ಪಡಂಗಡಿ: ಗುರುವಾಯನಕೆರೆ ಮೂಡುಬಿದ್ರೆ ಹೆದ್ದಾರಿಯ ಪೊಯ್ಯೆಗುಡ್ಡೆ ಸಮೀಪದ ಸೋಣಂದೂರು ಮಡಂತ್ಯಾರು ಸಂಪರ್ಕ ರಸ್ತೆಯ ಕ್ರಾಸ್ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya
ಬೆಳ್ತಂಗಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯ ರೆಂಕೆದಗುತ್ತು ಎಂಬಲ್ಲಿ ಆವರಣ ಗೋಡೆ ಬಿದ್ದು ಸಮೀಪದ ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ....
error: Content is protected !!