ಚಿತ್ರ ವರದಿ
ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ
ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ...
ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜು.1 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ , ...
ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ
ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ...
ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ
ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ವೇಣೂರು ನೂತನ ಬಸ್ ...
ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ )ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಪ್ರೌಢಶಾಲೆ ಮುಂಡಾಜೆ( ಅನುದಾನಿತ) ಇಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದ ಪರಿಕಲ್ಪನೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ...
ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ
ಮುಂಡಾಜೆ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಂಜಿನಿಯವರ ಅಧ್ಯಕ್ಷತೆಯಲ್ಲಿ ಜು.1 ರಂದು ನಡೆಯಿತು. ...
ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ
ಮಡಂತ್ಯಾರು : ಅಂತರಾಷ್ಟ್ರೀಯ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವಾದ ಜುಲೈ 1 ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವನ್ನು ...
ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ
ಬೆಳ್ತಂಗಡಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ 2022-23 ಸಾಲಿನ ಮಹಾಸಭೆಯು ಜೂ. 30 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ...
ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ
ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು. ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. ...
ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ
ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ...