24.2 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya
ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ ಭಟ್ ಎಂ. ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 624 ಅಂಕಗಳಿಸಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 2ನೇ ರ್‍ಯಾಂಕ್ ಗಳಿಸಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya
ಬೆಳ್ತಂಗಡಿ: AISECT ಗ್ರೂಪ್ ಆಫ್ ಯುನಿವರ್ಸಿಟಿ ವತಿಯಿಂದ ಕರ್ನಾಟಕದ ಸಬಲೀಕರಣಕ್ಕೆ ನಮ್ಮ ಹೆಜ್ಜೆ ಎಂಬ ಕರ್ನಾಟಕ ರಾಜ್ಯ ಸಮ್ಮೇಳನವು ಬೆಂಗಳೂರಿನ ಫಾರ್ಚೂನ್ ಪಾರ್ಕ್ ಜೆಪಿ ಸೆಲೆಸ್ಬಿಯಲ್ ಹೋಟೆಲ್ ನಲ್ಲಿ ಮೇ.21ರಂದು ವಿಜೃಂಭಣೆಯಿಂದ ನೆರವೇರಿತು. ಕರ್ನಾಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya
ಸಮಾಜ ನಮಗೆ ಏನನ್ನು ನೀಡಿದೆ ಎನ್ನುವುದಕ್ಕಿಂತಲೂ ಸಮಾಜಕ್ಕೆ ನಾವು ಏನನ್ನು ನೀಡಿದ್ದೇವೆ ಎಂಬುವುದು ಮುಖ್ಯವಾಗುತ್ತದೆ. ಇದೇ ರೀತಿ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿರುವ ಸೃಜನಶೀಲ, ಉತ್ಸಾಹಿ ಕ್ರಿಯಾಶೀಲ ಮಾತಿನಮಲ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
ನಿಡ್ಲೆ: ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲಾಗಿದ್ದ ಓರ್ವ ವಿದ್ಯಾರ್ಥಿ ಮರುಮೌಲ್ಯಮಾಪನದಲ್ಲಿ ಉತೀರ್ಣಗೊಂಡಿದ್ದು ಒಟ್ಟು 24 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ದಾಖಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಧರ್ಮಸ್ಥಳ: ಮೇ 23 : 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಶ್ರೀಧ.ಮ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಭಯಿ ಕೆ – 3(579), ಅಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya
ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ“ಜನರ ಬಳಿಗೆ – ತಾಲೂಕು ಆಡಳಿತ ” ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಮೇ 27...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya
ನವದೆಹಲಿ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya
ಕಾಯರ್ತಡ್ಕ ; ಸರ್ಕಾರಿ ಪ್ರೌಢಶಾಲೆ ಕಾಯರ್ತಡ್ಕ ಇಲ್ಲಿ ಮರು ಮೌಲ್ಯ ಮಾಪನದಲ್ಲಿ ಫೇಲಾಗಿದ್ದ ಒಬ್ಬ ವಿದ್ಯಾರ್ಥಿ ಉತೀರ್ಣ ಗೊಂಡಿದ್ದು ಶೇಕಡಾ 100 ಫಲಿತಾಂಶ ಪಡೆದಿರುತ್ತದೆ. ಇನ್ನೊಬ್ಬಳು ವಿದ್ಯಾರ್ಥಿನಿಯೂ ಮರು ಮೌಲ್ಯಮಾಪನದಲ್ಲಿ 9 ಅಂಕಗಳನ್ನು ಹೆಚ್ಚುವಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಮೇ 25 ರಂದು ಬೆಳಿಗ್ಗೆ 9.00...
error: Content is protected !!