ನಡ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಡ-ಕನ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವವು ನಡ ಸಮಾಜ ಮಂದಿರದಲ್ಲಿ ಸೆ.14ರಂದು ಜರಗಲಿದೆ. ಪೂರ್ವಾಹ್ನ ನಡೆಯುವ ಸಭಾ ಕಾರ್ಯಕ್ರಮದ...
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ವೇ.ಮೂ. ಆನಂದ ಭಟ್ರವರ ಪೌರೋಹಿತ್ಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು...
ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರಮುಖರ ಎಸ್ ಐ ಆರ್ ಸಭೆಯು ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಮಿತಾ...
ನಯನಾಡು: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ಬಂಟ್ವಾಳ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ ಸೆ.10 ರಂದು ಜರುಗಿತು. ಈ ಪಂದ್ಯಾಟದಲ್ಲಿ ನಯನಾಡು ಸರಕಾರಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಭಾಗವಹಿಸಿ...
ಪಟ್ರಮೆ: ನೇಲ್ಯಡ್ಕದಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿದ್ದಾರೆ....
ಅಂಡಿಂಜೆ: ಗ್ರಾಮೀಣ ಭಾಗದ ಮಹಿಳೆಯರು ತಮ್ಮಲ್ಲಿರುವ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.), ಮಂಗಳೂರು ಇದರ ಸಿಇಒ ಜ್ಯೋತಿರಾಜ್ ಹೇಳಿದರು. ಅಂಡಿಂಜೆ...
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ...
ಬೆಳ್ತಂಗಡಿ:ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಚಂದಪ್ಪ ಪೂಜಾರಿ ಅವರ ಪತ್ನಿ ಕುಸುಮಾವತಿ ( 75ವ)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.11 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ ಪತಿ, ಪುತ್ರ ಚಾರ್ಮಾಡಿ ಹಾಗೂ ಬಂದಾರು ಗ್ರಾಪಂ...
ಉಜಿರೆ : ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ...
ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ....