ಬೆಳ್ತಂಗಡಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ, ಗ್ರಾಮ ಪಂಚಾಯತ್ ಅರಸಿನಮಕ್ಕಿ, ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಶಾಖೆ, ರೋಟರಿ ಕ್ಲಬ್ ಬೆಳ್ತಂಗಡಿ, ಕೆ.ವಿ.ಜಿ ದಂತ ಕಾಲೇಜು ಮತ್ತು ಆಸ್ಪತ್ರೆ...
ಪುತ್ತೂರು: ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ವನ್ನು ಕಾಲೇಜಿನ ಸ್ಪಂದನ ಸಭಾಂಗಣ ದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ...
ಉಜಿರೆ: ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಕ್ ಎಕ್ಸಲೆನ್ಸ್ ವ್ಯವಸ್ಥಾಪಕಿ ಗಂಗೋತ್ರಿ ಎಸ್.ಜಿ ಹಾಗೂ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಹಿರಿಯ...
ಉಜಿರೆ: ಮಾಜಿ ಸೈನಿಕರ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ದೇಶದ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ಮಾತ್ರ ದೊರಕುವಂತಹ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ (ECHS) ವ್ಯವಸ್ಥೆಗೆ ಬೆನಕ ಆಸ್ಪತ್ರೆ ಸೇರಿಕೊಂಡಿದ್ದು ಇದರ ಉದ್ಘಾಟನೆ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರವನ್ನು ಧರ್ಮಸ್ಥಳ ದೇವಾಲಯದ ಮಣೆಗಾರರಾಗಿರುವ ವಸಂತ ಭಟ್ ಇವರು ದೀಪ ಪ್ರಜ್ವಲಿಸಿ, ಚಾಲನೆಯನ್ನು ನೀಡಿದರು....
ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ‘ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ ಮೇ. 21ರಂದು ನಡೆಯಿತು. ಭಾರತ- ಪಾಕಿಸ್ತಾನ ಯುದ್ಧದ ‘ಸಿಂಧೂರ’ ವಿಜಯೋತ್ಸವ ಪ್ರಯುಕ್ತ, ಹಾಗೆಯೇ ಮುಂದೆಯೂ ನಮ್ಮ ದೇಶದ ಸೈನಿಕರಿಗೆ...
ತಣ್ಣೀರುಪಂತ: ಪೊಸಂದೋಡಿ ಹರಿಕೃಪ ನಿವಾಸಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮದ ಪ್ರಯುಕ್ತ ಮೇ 25 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾಭವನದಲ್ಲಿ ಸಹಸ್ರ ಚಂದ್ರದರ್ಶನ ಶಾಂತಿ...
ಬೆಳ್ತಂಗಡಿ: ಸಮಾಜ ನಿನಗೇನು ಕೊಟ್ಟಿದೆ ಅನ್ನುವುದಕ್ಕಿಂತ, ಸಮಾಜಕ್ಕೆ ನೀನೇನೂ ಕೊಟ್ಟಿದ್ದಿ ಅನ್ನುವುದು ಬದುಕಲ್ಲಿ ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ, ಹುಟ್ಟಿದ ನಂತರ ಎಲ್ಲರೂ ಬದುಕುತ್ತಾರೆ ಆದರೆ ತಮ್ಮ ಬದುಕಿಗೆ ನಿಜವಾದ ಅರ್ಥವನ್ನು ಕೊಡುವವರು ಕೆಲವರು ಮಾತ್ರ...
ಬೆಳ್ತಂಗಡಿ: ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಮೋಟರ್ಸ್ ಇಂಡಿಯಾ ಇವರ ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಕಾರನ್ನು ಕಿಯಾ ಇಂಡಿಯಾದ ಕರಾವಳಿ ಕರ್ನಾಟಕ ಮತ್ತು ಕೊಡಗು ಜಿಲ್ಲೆಯ ಪ್ರಥಮ ಅಧಿಕೃತ ಡೀಲರ್ ಎ.ಆರ್.ಎಂ...
ಪುದುವೆಟ್ಟು : ಇಲ್ಲಿಯ ಬೇರಿಕೆ ಮನೆಯ ನಿವಾಸಿ ಲಿಂಗಪ್ಪ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಮೇ 21 ರಂದು ನಿಧನರಾಗಿದ್ದಾರೆ. ಮೃತರು ಇಬ್ಬರು ಮಕ್ಕಳು ಮತ್ತು ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....