ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ
ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಜಂಟಿ ಆಶ್ರಯದಲ್ಲಿ ನಡೆದ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರಕ್ಕೆ ಜ.13ರಂದು ತಾಲೂಕು ಪಂಚಾಯತ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ...
