24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya
ಉಜಿರೆ : ಮೇ 08 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ದೇಶ ಮೊದಲು, ಉದ್ಯೋಗ ಯಾವಾಗಲೂ ಎನ್ನುತ್ತಾ ದೇಶದ ಅಭಿವೃದ್ಧಿ ಮತ್ತು ಉತ್ತಮ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಮಕ್ಕಳಿಗೆ ನೈತಿಕತೆ ಮತ್ತು ದೇಶಭಕ್ತಿ ಬೆಳೆಸುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸಬೇಕು. ಸೈನಿಕರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya
ಪಟ್ರಮೆ : ಇಲ್ಲಿಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತವಾದ ಘಟನೆ ಇಂದು (ಮೇ 8) ಬೆಳಿಗ್ಗೆ ನಡೆದಿದೆ. ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಾಲಕ ಮಹೇಶ್ ಗೌಡ ನಿಧನ

Suddi Udaya
ಗೇರುಕಟ್ಟೆ: ನ್ಯಾಯತರ್ಪು ಗ್ರಾಮದ ಬದ್ಯಾರು ನಿವಾಸಿ ವೃತ್ತಿಯಲ್ಲಿ ಚಾಲಕರಾದ ಮಹೇಶ್ ಗೌಡ (34 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಮೇ 7ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ತಾಯಿ ಗೀರಿಜ, ತಂದೆ ಅಣ್ಣಿ ಗೌಡ, ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya
ಉಜಿರೆ: ಕರ್ನಾಟಕ ಸರಕಾರದಿಂದ ಅಂಗೀಕೃತಗೊಂಡು, ರಾಷ್ಟ್ರೀಯ ಗುಣಮಟ್ಟ ನಿಯಂತ್ರಣ ಮಂಡಳಿಯಿಂದ ಶಿಫಾರಸ್ಸುಗೊಂಡು, ನವದೆಹಲಿಯ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನಿಂದ ಮೂರು ಬಾರಿ ಮಾನ್ಯತೆ ಪಡೆದ ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಅಧೀನ ಸಂಸ್ಥೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya
ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ. ಭಾರತವೆಂದೂ ಜಗ್ಗದು, ಬಗ್ಗದು… ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ.ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು. ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ...
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿ

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
ಶಿಲಾ೯ಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗಭ೯ವತಿಯಾಗಿದ್ದು,ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಶಿಲಾ೯ಲು ಗ್ರಾಮದ ಸನತ್ (28ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಟಿನಿ ಬ್ರಾಂಚ್ ಸಮಿತಿ ಹಾಗೂ ಅವರ ಕುಟುಂಬದ ದಾನಿಗಳ ಸಹಕಾರದೊಂದಿಗೆ ಲಾಯಿಲ ಗ್ರಾಮದ ಕುಂಟಿನಿಯಲ್ಲಿ ನಿರ್ಮಿಸಿದ ಮನೆಯನ್ನು ಉಜಿರೆ...
error: Content is protected !!