ಬೆಳ್ತಂಗಡಿ: ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ.ಕ. ಜಿಲ್ಲೆ ಇದರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ...
ಬೆಳ್ತಂಗಡಿ: ರಂಗಭೂಮಿಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ರಂಗಶಿವ ಕಲಾಬಳಗದ ವತಿಯಿಂದ ಆಯೋಜಿಸಲಾದ ೨೦೨೬ನೇ ಸಾಲಿನ “ನಲಿಯೋಣ ಬಾ” ರಂಗಶಿಬಿರದಲ್ಲಿ, ಮೊದಲ ಬಾರಿಗೆ ಏಐ ರೋಬೋಟ್...
ಬೆಳ್ತಂಗಡಿ : ಅಂಬೇಡ್ಕರ್ ಚಿಂತನೆಗಳು ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕೆ ಮಾರ್ಗದರ್ಶನವಾಗಿದೆ ಎಂದು ಗೋವಿಂದದಾಸ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಡಾ. ಆಶಾಲತಾ ಪಿ. ಅಭಿಪ್ರಾಯಪಟ್ಟರು. ಅವರು ಎ. 26ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ...
ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593...
ಬೆಳ್ತಂಗಡಿ: ಪಡಂಗಡಿ ಗ್ರಾಮದ ವಿನಯಪ್ರಸಾದ್ ಅವರ ಧರ್ಮಪತ್ನಿ, ಸ್ವಾತಂತ್ರ್ಯ ಹೋರಾಟಗಾರ ದಿ.ಭೋಜರಾಜ ಹೆಗ್ಡೆ ಅವರ ಸೊಸೆ ಶ್ರೀಮತಿ ವನಿತಾ (62ವ) ಹೃದಯಾಘಾತದಿಂದ ಎ 30 ರಂದು ನಿಧನರಾದರು. ಮೃತರು ಪತಿ, ಮಕ್ಕಳು ಹಾಗೂ ಅಪಾರ...
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಏ.30ರಂದು ರಾತ್ರಿ ವೇಳೆ ಘಾಟಿ ರಸ್ತೆಯಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವಲ್ಪ ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ...
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ...
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು...
ಮೂಡುಬಿದಿರೆ ‘ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ...