ಚಿತ್ರ ವರದಿ

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ನಾವೂರು: ಇಲ್ಲಿಯ ಗ್ರಾಮ ಪಂಚಾಯತ್ ಕಟ್ಟಡ ಪ್ರಜಾ ಸೌಧದಲ್ಲಿ ಅಡಿಕೆ, ತೆಂಗು, ಗೇರುಬೀಜ, ಕಾಳು ಮೆಣಸು ಖರೀದಿಸುವ ಕೇಂದ್ರ ನಮನ ಟ್ರೇಡರ್ಸ್ ಇದರ ಉದ್ಘಾಟನೆಯು ಎ.3ರಂದು ಜರುಗಿತು. ...

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ನೆರಿಯ: ನೆರಿಯ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಹಮ್ಮದ್ ಶರೀಫ್ ನೆರಿಯ ರವರು ಮಂಗಳೂರು ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ...

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ರವಿಕಿರಣ್ ರವರು ಸುಮಾರು ರೂ.8000 ಮೊತ್ತದ 2 ಟೇಬಲನ್ನು ಶಾಲೆಗೆ ಎ.3 ರಂದು ಕೊಡುಗೆಯಾಗಿ ...

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ. ಯಶಸ್ವಿನಿ ಅವರನ್ನು ಮೂರು ...

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿವಿಧಾನ ಸಭಾ ಚುನಾವಣೆದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ...

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ...

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಶಿರ್ಲಾಲು ಗ್ರಾಮದ ಹಿತ್ತಿಲು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಸಿಲಿನ ತಾಪಮಾನ ಏರಿಕೆಯ ಕಾರಣ ...

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ...

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ‌ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ...

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಬೆಳ್ತಂಗಡಿ; ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ಚಂದ್ರ ಜೈನ್ ಅವರನ್ನು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ, ‌ಮಾಜಿ‌‌ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಆದೇಶ‌ ನೀಡಿದ್ದಾರೆ.‌ಸಿಎಲ್‌ಪಿ ...

error: Content is protected !!