ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ
ಬೆಳ್ತಂಗಡಿ: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ. 91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ...
