ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ...
