ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು...
