ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಬೆಳ್ತಂಗಡಿಯ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ನಂದಕುಮಾರ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು...
